Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಣೂರು ಪಡುಕರೆ-ಶಾಲಾ ಗ್ರಾಹಕ ಕ್ಲಬ್‌ನ ಉದ್ಘಾಟನೆ.karavalivani


 
 ಕೋಟ: ಸರಕಾರಿ ಸಂಯುಕ್ತ ಪ್ರೌಢಶಾಲೆ ಮಣೂರು-ಪಡುಕರೆ ಇಲ್ಲಿ ಶಾಲಾ ಗ್ರಾಹಕ ಕ್ಲಬ್‌ನ ಉದ್ಘಾಟನೆ ಮತ್ತು ಮಾಹಿತಿ ಶಿಬಿರ  ಗುರುವಾರ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಉಡುಪಿ ಜಿಲ್ಲಾ ಬಳಕೆದಾರರ ವೇದಿಕೆ ಮತ್ತು ಗ್ರಾಹಕರ ಮಾಹಿತಿ ಕೇಂದ್ರದ ಸಂಚಾಲಕ ವಾದಿರಾಜ ಆಚಾರ್ಯ ಇವರು ಶಾಲಾ ಗ್ರಾಹಕ ಕ್ಲಬ್ ಉದ್ಘಾಟಿಸಿ ಬಳಕೆದಾರರ ವೇದಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾದ ಉಡುಪಿ ಗ್ರಾಹಕರ ಕ್ಲಬ್ ಸಹ ಸಂಚಾಲಕರು ಸಹ ಸಂಚಾಲಕ ಪ್ರೋ ಕೆ.ನಾರಾಯಣ್, ಗ್ರಾಹಕರ ಹಕ್ಕುಗಳು ಮತ್ತು ಜವಬ್ಧಾರಿ ಎಂಬ ವಿಷಯದ ಮಾಹಿತಿ ನೀಡಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ನಿರಂಜನ ನಾಯಕ್ ವಹಿಸಿದ್ದರು.
ಶಾಲಾ ಗ್ರಾಹಕ ಕ್ಲಬ್‌ನ ಸಂಚಾಲಕ, ಶಿಕ್ಷಕ  ಶ್ರೀಧರ ಶಾಸ್ತಿç, ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರ್ವಹಿಸಿದರು, ಕ್ಲಬ್‌ನ ಅಧ್ಯಕ್ಷೆ ಕುಮಾರಿ ತ್ರಿಶಾ ಸ್ವಾಗತಿಸಿದರು, ಕಾರ್ಯದರ್ಶಿ ಕು| ಶ್ರೇಯಾ ಧನ್ಯವಾದಗೈದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close