ಕೋಟ-ಕಲ್ಲಟ್ಟು ದೀಪ karavalivani WebNews Kannada 27 ನವೆಂ, 2021 ಕೋಟ- ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹರ್ತಟ್ಟು ಇದರ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ನ.28ರ ಭಾನುವಾರ ನಡೆಯಲಿದೆ.ಆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡೆಯಲಿದೆ. ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರಿಂದ ಭಜನಾ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.