Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಪತ್ರಿಕಾ ಪ್ರಕಟಣೆ-karavalivani



ದಿನಾಂಕ:- 01.12.2021 ರಂದು ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತçಚಿಕಿತ್ಸೆ ಮತ್ತು ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರವನ್ನು ಪಶು ಆಸ್ಪತ್ರೆ ಬ್ರಹ್ಮಾವರ ಆವರಣದಲ್ಲಿ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ, ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷರಾದ ಲಕ್ಷ್ಮಿ  ಎಸ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ , ಆನಂದ ಪೂಜಾರಿ ಹಾಗೂ ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು. ಬ್ರಹ್ಮಾವರ ಪಶುಪಾಲನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ.ಅರುಣ್ ಕುಮಾರ್ ಶೆಟ್ಟಿ ಎನ್ ಇವರ ನೇತೃತ್ವದಲ್ಲಿ ANIMAL PROTECTION AND WELFARE SOCIETYಸಂಸ್ಥೆಯ ಮುಖಾಂತರ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close