Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಾಲಿಗ್ರಾಮದಲ್ಲಿ ವಾರ್ಷಿಕ ದೀಪೋತ್ಸವ Karavalivani

 


ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದಲ್ಲಿ ಇದೇ ದಶಂಬರ 3ರಂದು  ವಾರ್ಷಿಕ ದೀಪೋತ್ಸವ ಜರಗಲಿದ್ದು ಪ್ರಯುಕ್ತ

ಬೆಳಿಗ್ಗೆ ಚರ್ತುವೇದ ಪಾರಾಯಣ ಪಂಚವಿOಶತಿ ಕಲಶಾಭಿಷೇಕ

ಸಂಜೆ 7-30ರಿಂದ ಹಿರೇರಂಗಪೂಜೆ, ದೀಪೋತ್ಸವ, ಉತ್ಸವಬಲಿ, ಪುಷ್ಫರಥೋತ್ಸವ, ಶ್ರೀ ಆಂಜನೇಯ ದೇವಳದಲ್ಲಿ ಮಹಾಪೂಜೆ, ಅಷ್ಟವಾಧಾನ ಸೇವೆ,ಶಂಖತೀರ್ಥಸರೋವರದಲ್ಲಿ ತೆಪ್ಪೋತ್ಸವ ನಡೆಯಲಿದೆ ಉತ್ಸವ ಸೇವೆಗಳ ನೇರಪ್ರಸಾರವನ್ನು ವಿಶ್ವದಾದ್ಯಂತ  ಅಂತರ್ಜಾಲ ತಾಣ  CoastalLive.Com (Facebook YouTube ವೀಕ್ಷಣೆ ಮಾಡಬಹುದಾಗಿದೆ.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close