Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಾಂಗ್ರೆಸ್ ಮುಖಂಡ ಪಾರಂಪಳ್ಳಿ ಶಂಭು ಪೂಜಾರಿ ವಿಧಿವಶ-karavalivani

ಶಂಭು ಪೂಜಾರಿ


ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ,ಬಿಲ್ಲವ ಸಮುದಾಯದ ಮುಖಂಡ  ಪಾರಂಪಳ್ಳಿ ಶಂಭು ಪೂಜಾರಿ (61)ವ.ಗುರುವಾರ ಅನಾರೋಗ್ಯದಿಂದ ನಿಧರಾದರು.ಸಾಲಿಗ್ರಾಮ ಪಟ್ಟಣ ಪಂಚಾಯತ್ 2ಬಾರಿ ಸದಸ್ಯರಾಗಿ ವಿಪಕ್ಷ ನಾಯಕನಾಗಿ,ಪ್ರಾರಂಭದ ಸಾಲಿಗ್ರಾಮ ಪುರಸಭೆಯ ಸದಸ್ಯರಾಗಿ,ಕೋಟ ಸಹಕಾರಿ ವ್ಯವಸಾಯಕ ಸಂಘ ಇದರ ಮಾಜಿ ನಿರ್ದೇಶಕರಾಗಿ,ಕೋಟ ನಾರಾಯಣಗುರು ಸೇವಾ ಸಂಘದ ಮಾಜಿ ಅಧ್ಯಕ್ಷರಾಗಿ,ಸಾಲಿಗ್ರಾಮ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪತ್ನಿ ಗೀತಾ ,ಮಾಜಿ  ಉಡುಪಿ ಜಿ.ಪಂ  ಸದಸ್ಯೆಯಾಗಿದ್ದು ,  ಒರ್ವ ಪುತ್ರ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close