Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಮೂರ್ತೆದಾರರ ಸಹಕಾರಿ ಸಂಘ ರೂ.25,000 ಸಹಾಯಧನ ವಿತರಣೆ-karavalivani

ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂಘದ ವತಿಯಿಂದ ಸಂಘದ ಸದಸ್ಯರಾದ ಸಾಸ್ತಾನ ಗುಂಡ್ಮಿಯ ಗುಲಾಬಿ ಪೂಜಾರ್ತಿರವರ ಮಗ ಸಾಸ್ತಾನದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಕೈಕಾಲು ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿಧ್ಯಾರ್ಥಿ ಕಿಶನ್‌ರವರಿಗೆ ಸಂಘದ ಸದಸ್ಯರ ಸಹಾಯಕ ನಿಧಿಯಿಂದ ಚಿಕಿತ್ಸೆಗಾಗಿ ರೂ. 25000 ಮೊತ್ತದ ಚೆಕ್‌ನ್ನು ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಗುಂಡ್ಮಿಯ ಸಂತ್ರಸ್ತ ಬಾಲಕನ ಮೆನೆಗೆ ತೆರಳಿ ವಿತರಿಸಿದರು. 
      ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಕೊರಗಪ್ಪ ಸುವರ್ಣ, ಜಿ. ಸಂಜೀವ ಪೂಜಾರಿ, ಸಂಘದ ಪ್ರಧಾನ ವ್ಯವಸ್ಥಾಪಕ ಜಗದೀಶ್ ಕೆಮ್ಮಣ್ಣು, ಸಾಸ್ತಾನ ಶಾಖೆಯ ವ್ಯವಸ್ಥಾಪಕರಾದ ರಮೇಶ್ ಪೂಜಾರಿ ಬಾರ್ಕೂರು ಉಪಸ್ಥಿತರಿದ್ದರು.



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close