Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸ್ವಚ್ಛತಾ ಕಾರ್ಯದಲ್ಲಿ ಯುವಕರ ಪಾತ್ರ ಈ ಕುರಿತು ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ-ದೇಸಿ ಸೊಗಡುಸಮುದಾಯ ಬಾನುಲಿ ಕಾರ್ಯಕ್ರಮ ಆಯೋಜನೆ-karavalivani


ಕೋಟ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ 
ಪ್ರಾಯೋಜಿಸುವ ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ  ಜೀವಸಂಕುಲ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ದಿನಾಂಕ 12 ರಂದು ಬುಧವಾರ ರಾಷ್ಟ್ರೀಯ ಯುವದಿನ ಪ್ರಯುಕ್ತ ಸಂಜೆ 6 ಗಂಟೆಗೆ  ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಯುವಕರ ಪಾತ್ರ ಕುರಿತು  ಕಾರ್ಯಕ್ರಮ ಪ್ರಸಾರವಾಗಲಿದೆ .ಯುವ ಸ್ವಚ್ಛಾಗ್ರಹಿ ಮತ್ತು ಪತ್ರಕರ್ತರಾಗಿರುವ ರವೀಂದ್ರಕುಮಾರ್ ಕೋಟ ಹಾಗೂ ಕೋಟ ಪಡುಕೆರೆಯ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.
ಜನವರಿ 13 ಮಧ್ಯಾಹ್ನ  1ಗಂಟೆಗೆ ಇದರ ಮರುಪ್ರಸಾರವಿರುವುದು ಎಂದು ಮಣಿಪಾಲ್ ರೇಡಿಯೋ ಸಂಯೋಜಕಿ ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
 
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close