Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಾರಂತ ಥೀಮ್ ಪಾರ್ಕ್ಗೆ ಸಾತ್ಯಕಿ ಸಾವರ್ಕರ್ ಭೇಟಿ-karavalivani


ಕೋಟ : ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಸ್ವಾತಂತ್ರ್ಯ ಹೋರಾಟಗಾರ ವೀರಸಾವರ್ಕರ್ ಮೊಮ್ಮಗ   ಸಾತ್ಯಕಿ ಸಾವರ್ಕರ್ ಭೇಟಿ ನೀಡಿ ಕೆರೆಯ ಮಧ್ಯದಲ್ಲಿರುವ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಭಾಷೆಗಳನ್ನು ಶ್ರೀಮಂತಗೊಳಿಸುವಲ್ಲಿ ಕವಿಗಳ ಪಾತ್ರ ಅಮೋಘವಾದದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತರ ನೆನಪಿನಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣ ಶ್ಲಾಘನೀಯ, ಕಾರಂತರ ಸಾಧನೆಗಳು ಮುಂದಿನ ಜನಾಂಗಕ್ಕೆ ತಲುಪುವಂತಾಗಲಿ ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಶ್ರೀ ಆನಂದ್ ಸಿ ಕುಂದರ್, ಟ್ರಸ್ಟಿ ಶ್ರೀ ಸುಬ್ರಾಯ್ ಆಚಾರ್ಯ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಶ್ರೀ ಪ್ರಕಾಶ್ ಹಂದಟ್ಟು, ಶ್ರೀ ಪ್ರಕಾಶ್ ಮಲ್ಪೆ ಉಪಸ್ಥಿತರಿದ್ದರು. 
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close