Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿಶ್ವ ಹಿಂದೂ ಪರಿಷತ್ ಬಜರಂಗದಳ ಬ್ರಹ್ಮಾವರ ಪ್ರಖಂಡದಿಂದ ಸಾಮೂಹಿಕ ಪ್ರಾರ್ಥನೆ Karavalivani

ವಿಟ್ಲದಲ್ಲಿ ಮುಸ್ಲಿಂ ಸಮುದಾಯದಿಂದ ಹಿಂದೂ ಸಮಾಜಕ್ಕೆ ಹಾಗೂ ಸ್ವಾಮಿ  ಕೊರಗಜ್ಜನಿಗೆ ಆದ ಅಪಮಾನವನ್ನು ಖಂಡಿಸಿ  ಇವತ್ತು ಒಂದೇ ದಿನದಲ್ಲಿ ಮೂವತ್ತಕ್ಕೂ ಮಿಕ್ಕಿ ದೇವಸ್ಥಾನಗಳಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬ್ರಹ್ಮಾವರ ಪ್ರಖಂಡದ ಅಧ್ಯಕ್ಷರಾದ ರಾಘವೇಂದ್ರ ಕುಂದರ್ ಜೆ ಬಿ ಯವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರ ಮೂಲಕ   ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆ ಆಗಬೇಕೆಂದು ದೇವರಲ್ಲಿ ಪ್ರಾರ್ಥಿಸಲಾಯಿತು ...ಈ ಸಂಕಲ್ಪದಲ್ಲಿ   ಭರತ್ ಬಿರ್ತಿ ..ಶಶಿಕಾಂತ್ ಕುಂಜಾಲು ..ನಿತ್ಯಾನಂದ ಪೂಜಾರಿ ಚಾಂತಾರು ..ಸುಹಾಸ್ ..    ಶಶಿಧರ್ ಪೂಜಾರಿ ಬಿರ್ತಿ ಸುಂದರ್ ಪೂಜಾರಿ ..ಪ್ರವೀಣ್ ದೇವಾಡಿಗ .. ರಮೇಶ್ ಪೂಜಾರಿ ನೀಲಾವರ ..ಜಯ (ಕೋಟಿ )ಪೂಜಾರಿ  ..ರಾಘವೇಂದ್ರ ರೂಪ ಬಾಟ್ಲಿಂಗ್ ಕೊಳಂಬೆ    ಹಾಗೂ  ಚಾಂತಾರು ಘಟಕದ ಅಧ್ಯಕ್ಷರಾದ ಸುಶಾಂತ್ ..ಉಮೇಶ್ ನಾಯ್ಕ್ ...ಸತೀಶ್ ಕಡೋಳಿ ..ಹಾಗೂ ಕುಂಜಾಲು ಘಟಕದ ಅಧ್ಯಕ್ಷರಾದ ಕಿರಣ ಕುಮಾರ್ ಶೆಟ್ಟಿ ..ಸುರೇಶ್ ಎ  ಕುಲಾಲ್ .....ಸತೀಶ್ ಪೂಜಾರಿ ಕುಂಜಾಲು ..ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close