Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ- ಸುಶಾಂತ್ ಜಿ,ಕರಾಟೆ ಬೆಲ್ಟ್ ಪರೀಕ್ಷೆಯಲ್ಲಿ ವಿಶೇಷ ಸಾಧನೆ-karavalivani,

ಕೋಟ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡುಗಿಳಿಯಾರು ನಲ್ಲಿ ಇತ್ತೀಚಿಗೆ ನಡೆದ ಸ್ಫೋರ್ಟ್ಸ್ ಕರಾಟೆ ಡು ಫಿಟ್ ನೆಸ್ ಮತ್ತು ಸೆಲ್ಫಿ ಡಿಫೆನ್ಸ್ ಅಸೋಸಿಯೇಷನ್ ಇಂಡಿಯಾ 2021 22 ನೇ ಸಾಲಿನ ನಡೆಸಿದ ಕಲರ್ ಬೆಲ್ಟ್ ಪರೀಕ್ಷೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ಇಲ್ಲಿನ 6ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ಜಿ,ಕರಾಟೆ ಬೆಲ್ಟ್ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.


ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆ ಎಸ್ಡಿಎಂಸಿ ಅಧ್ಯಕ್ಷರಾದ ವಿಶಾಲ ರವರ ಪುತ್ರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ವಕೀಲರಾದ ಮಂಜುನಾಥ ಗಿಳಿಯಾರ್, ಕೋಟ ಸಿ ಎ ಬ್ಯಾಂಕ್ ಅಧ್ಯಕ್ಷ ಜಿ ತಿಮ್ಮ ಪೂಜಾರಿ, ಸ್ಪೋರ್ಟ್ಸ್ ಕರಾಟೆ ಅಧ್ಯಕ್ಷ ರೆಂಷಿ, ಸ್ಪೋರ್ಟ್್ಸ ಕರಾಟೆ ಕಾರ್ಯದರ್ಶಿ ಮಂಜುನಾಥ ಎಂ ಮೊಗವೀರ ಮತ್ತಿತರರು ಭಾಗವಹಿಸಿದ್ದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close