Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಉಚಿತ ಪೊಲ್ಡ್ ಸ್ಕೋಪ್ ವಿತರಣೆ ಮತ್ತ ಬಳಕಾ ವಿಧಾನ ಕಾರ್ಯಗಾರ-karavalivani,


ಕೋಟ: ಮಣೂರು ಸರಕಾರಿ ಸಂಯುಕ್ತ ಫ್ರೌಢಶಾಲೆ ಇಲ್ಲಿನ 6ನೆ ತರಗತಿಯ ವಿದ್ಯಾರ್ಥಿಗಳಿಗೆ ಗೀತಾನಂದ ಪೌಂಡೇಶನ್ ಮಣೂರು ಪಡುಕರೆ ಮತ್ತು  ಸ್ಟ್ಯಾನಪೊರ್ಡ್  ಯುನಿವರ್ಸಿಟಿ ಯು ಎಸ್ ಎ, ಪೊಲ್ಡ್ ಸ್ಕೋಪ್  ಇನಸ್ಟ್ರುಮೆಂಟ್ಸ್   ದಯಾಲಾಬಾಗ್ ಎಜುಕೇಶನ್ ಇನ್ಫ್ಯಟ್ಯೂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿನ ಕಲಿಕಾಸಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಸರಳ ಮ್ಯೆಕ್ರೊಸ್ಕೋಪ್ ಮಾದರಿಯ ಸಾಧನ ಪೊಲ್ಡೆಸ್ಕೋಪ್ ಅನ್ನು ಉಚಿತವಾಗಿ ವಿತರಿಸಿ ಅದರ ಬಳಕೆಯ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪೋಲ್ಡ್

ಸ್ಕೋಪ್ 
ಇನಸ್ಟ್ರುಮೆಂಟ್ಸ್   ಸಂಸ್ಥೆಯ ಅಕ್ಷತಾ ಈ ಉಪಕರಣದ ಬಳಕೆಯ ಬಗ್ಗೆ ಪ್ರಾಯೋಗಿಕವಾದ ಮಾಹಿತಿಯನ್ನು ತಿಳಿಸಿದರು. ಹಾಗೆ ಈ ಸಂದರ್ಭದಲ್ಲಿ ಗೀತಾನಂದ ಪೌಂಡೇಶನ್‌ನ ಸಂಯೋಜಕರಾದ ರವಿಕಿರಣ್, ಶಾಲಾ ಮುಖ್ಯ ಶಿಕ್ಷಕಿ ಜಯಂತಿ, ನಾರಯಣ ಮೊಗವೀರ ಮತ್ತು ಶಿಕ್ಷಕಿ ಅಕ್ಷತಾ ಉಪಸ್ಥಿತರಿದ್ದರು


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close