Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ಕುಲಾಲ ಸಂಘ : ವಾಷಿ೯ಕ ಮಹಾಸಭೆ ಸತ್ಯನಾರಾಯಣ ಪೂಜೆ karavalivani

ಬ್ರಹ್ಮಾವರ :
ಕುಲಾಲಸಮಾಜ ಸೇವಾ ಸಂಘ
ಬ್ರಹ್ಮಾವರ ಇವರ ವಾಷಿ೯ಕ ಮಹಾಸಭೆ ಸತ್ಯನಾರಾಯಣ ಪೂಜಾ ಕಾಯ೯ಕ್ರಮ ಸಂಘದ ಅಧ್ಯಕ್ಷರಾದ ರಾಜೀವ ಕುಲಾಲ್ ಆರೂರು ಇವರ ಅಧ್ಯಕ್ಷತೆಯಲ್ಲಿ ಸಂಘದ  ಕಛೇರಿಯಲ್ಲಿ ಇತ್ತೀಚೆಗೆ ನಡೆಯಿತು. ಸಂಘದ ಕಾಯಾ೯ಧ್ಯಕ್ಷರ ಬಸವರಾಜ್ ಕುಲಾಲ್ ಬ್ರಹ್ಮಾವರ ಸ್ವಾಗತಿಸಿ ಪ್ರಾಸ್ತಾವಿಕ ಮಾತಾಡಿದರು.ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಕುಲಾಲ್ ಕುಂಜಾಲ್ ವರದಿ ಮಂಡಿಸಿದರು.ಸಭೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಮಂಜುನಾಥ ಕುಲಾಲ್ ಕೀತಿ೯ನಗರ,ಉಪಾಧ್ಯಕ್ಷರಾದ ವಿಜಯ ಕುಲಾಲ್ ಕುಂಜಾಲ್ ಗೌರವ ಸಲಹೆಗಾರರಾದ ಸುಧಾಕರ ಕುಲಾಲ್ ಕನ್ನಾರ್  ನರಸಿಂಹ ಕುಲಾಲ್ ಸಂತೆಕಟ್ಟೆ ಹಿರಿಯ ಮಾಗ೯ದಶ೯ಕರಾದ ಕೋಟಿ ಕುಲಾಲ್ ಮುದ್ದೂರು ಶಂಕರ ಕುಲಾಲ್ ಸಾಸ್ತಾನ ಉಪಸ್ಥಿತರಿದ್ದರು.ಸಭೆಯಲ್ಲಿ ಸಂಘದ ಉಪಾಧ್ಯಕ್ಷರು ಕುಲಾಲ ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು..ಸಂಘದ ಕೋಶಾಧಿಕಾರಿ ವಿಶ್ವನಾಥ ಕುಲಾಲ್ ಸಾಸ್ತಾನ ಲೆಕ್ಕಪತ್ರ ಮಂಡಿಸಿ,ಕಾಯ೯ಕ್ರಮ ನಿರೂಪಿಸಿ ಧನ್ಯವಾದ ಸಮಪಿ೯ಸಿದರು
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close