Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರದ ಕುಂಜಾಲು ಸಮೀಪ -ಗೋಕಳ್ಳರು -karavalivani

ಬ್ರಹ್ಮಾವರದ ಕುಂಜಾಲು ಸಮೀಪ  ಇವತ್ತು ಮುಂಜಾನೆ 3.45 ಕ್ಕೆ ಗೋಕಳ್ಳರು 1 ಕಾರಿನಲ್ಲಿ ಬಂದು 1 ದನವನ್ನು ಕಾರಿಗೆ ತುಂಬಿಸಿ ತೆಗೆದುಕೊಂಡು ಹೋದರು ಎಂಬ ಮಾಹಿತಿಯನ್ನು ಸ್ಥಳೀಯರು ಸಂಘಟನೆಗೆ ನೀಡಿದ್ದು ಮಾಹಿತಿ ಸಿಕ್ಕ ಕೂಡಲೇ ವಿಶ್ವ ಹಿಂದು ಪರಿಷದ್ ಬಜರಂಗದಳ ಬ್ರಹ್ಮಾವರ ಪ್ರಖಂಡದ ಅಧ್ಯಕ್ಷ ರಾದ ರಾಘವೇಂದ್ರಕುಂದರ್* ಜೆ.ಬಿ..ಹಾಗೂ ಶಶಿಕಾಂತ್ ಕುಂಜಾಲು ರಾಘವೇಂದ್ರ ( ರೂಪಾ ಬಾಟ್ಲಿಂಗ್ ) ಕೊಳಂಬೆ.ಜಯ ( ಕೋಟಿ) ಪೂಜಾರಿ.ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು ...ಹಾಗೂ  ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಗುರುನಾಥ್ ಹಾದಿಮನಿ ಅವರಿಗೆ ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ  ಮಾಹಿತಿ ನೀಡಿದರು ...ಇದಕ್ಕೆ ಸ್ಪಂದಿಸಿದ ದಕ್ಷ ಅಧಿಕಾರಿ ಗುರುನಾಥ್ ಹಾದಿಮನಿ ಅವರು  ಕೂಡಲೇ ಸಿಬ್ಬಂದಿ ಅವರನ್ನು ಸ್ಥಳಕ್ಕೆ ಕಳುಹಿಸಿ ಕ್ರಮಕ್ಕೆ ಸೂಚಿಸಿದರು ಕಠಿಣ ಕ್ರಮ ಜರುಗಿಸುವಂತೆ ವಿಶ್ವಹಿಂದು ಪರಿಷತ್ ಅಧ್ಯಕ್ಷ ರಾಘವೇಂದ್ರ ಕುಂದರ್ ಜೆ ಬಿ ಆಗ್ರಹಿಸಿದರು
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close