Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿಜಯಪುರ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪ todaynews -karavalivani


ವಿಜಯಪುರ: ಜಿಲ್ಲೆಯಲ್ಲಿ ಮತ್ತೇ ಭೂಕಂಪನದ ಅನುಭವ ಉಂಟಾಗಿದೆ.(karavalivani) ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಮತ್ತೇ ಭೂಕಂಪನದ ಅನುಭವ ಉಂಟಾಗಿದೆ. earthquake ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಭೂಕಂಪನದಿಂದ ಯಾವುದೇ ಹಾನಿಗಳು ವರದಿಯಾಗಿಲ್ಲ. : ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು  ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕನಿಷ್ಠ 15 ಭೂಕಂಪಗಳು ವರದಿಯಾಗಿವೆ. ಭೂಮಿಯಿಂದ ಆಗಾಗೆ ಬರುತ್ತಿರುವ ಶಬ್ಧಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ವಿಜಯಪುರ ಜಿಲ್ಲೆಗೆ ಈಗಾಗಲೇ ವಿಜ್ಞಾನಿಗಳ ತಂಡ ಭೇಟಿ ನೀಡಿತ್ತು,  ವಿಜ್ಞಾನಿಗಳ ತಂಡ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದೆ. 

Earthquake in Vijayapura

ವರದಿಯಲ್ಲಿ ಜಿಲ್ಲೆಯಲ್ಲಿ ಇತ್ತೀಚಿನ ಭೌಗೋಳಿಕ ಬದಲಾವಣೆಗಳ ಬಗ್ಗೆ ವಿವರವಾದ ಅಧ್ಯಯನವನ್ನು ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ವಿಜಯಪುರದಲ್ಲಿ ಪದೇಪದೇ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾದರೆ, ಕೆಲ ಬಾರಿ ಮಾಪನದಲ್ಲಿ ದಾಖಲಾಗಿಲ್ಲ. ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close