Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಆನೆಗುಡ್ಡೆ ಶ್ರೀ ವಿನಾಯಕ ದೇವಳದ ವತಿಯಿಂದ ಆಶಕ್ತ,ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ-karavalivani

 


ಕೋಟ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ ಅನಾರೋಗ್ಯ ಪೀಡಿತ ಅಶಕ್ತರಿಗೆ ವೈದ್ಯಕೀಯ ಸಹಾಯ ಧನ ನೀಡುವ ಕಾರ್ಯಕ್ರಮ ಸೋಮವಾರ ಜರುಗಿತು. 60 ಕ್ಕೂ ಹೆಚ್ಚಿನ ಜನರು ಇದರ ಪ್ರಯೋಜನ ಪಡೆದುಕೊಂಡರು. (Karavalivalivani)ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿ ರಮಣ ಉಪಾಧ್ಯಾಯ, ಹಿರಿಯ ಧರ್ಮದರ್ಶಿ ಸೂಯ9ನಾರಾಯಣ ಉಪಾದ್ಯಾಯ ಸಹಾಯ ಧನದ ಚೆಕ್ಕುಗಳನ್ನು ಹಸ್ತಾ0ತರಿಸಿದರು. ಈ ಸಂದರ್ಬದಲ್ಲಿ ಪರ್ಯಾಯ ಅರ್ಚಕ ದೇವಿದಾಸ ಉಪಾದ್ಯಾಯ, ಅರ್ಚಕ ಮಂಡಳಿ ಸದಸ್ಯರು, ಕಛೇರಿ ವ್ಯವಸ್ಥಾಪಕ, ಸಿಬಂದಿ ವರ್ಗ ಹಾಜರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close