Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಾರ್ಕಡ ಭಟ್ರಕಟ್ಟೆ ನಿವಾಸಿ ಆತ್ಮಹತ್ಯೆ-karavalivani



ಕೋಟ: ಪರೋಟ ವ್ಯಾಪಾರದಲ್ಲಿ ನಷ್ಟ ಉಂಟಾಗಿ,(latest news) ಸಾಲದ ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯೊಬ್ಬರು ಜೀವನದಲ್ಲಿ ಮನನೊಂದು ಆತ್ಮಹತ್ಯೆ (suicide)ಮಾಡಿಕೊಂಡು ಘಟನೆ ಸಾಲಿಗ್ರಾಮದ ಕಾರ್ಕಡ ಸಮೀಪ ಭಟ್ರಕಟ್ಟೆಯಲ್ಲಿ ನಡೆದಿದೆ.

ಕಾರ್ಕಡ ಭಟ್ರಕಟ್ಟೆ ನಿವಾಸಿ 43 ವರ್ಷದ ಸುಧಾಕರ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ . ಇವರು ಪರೋಟ(Karavalivani) ವ್ಯಾಪಾರ ಮಾಡಿಕೊಂಡಿದ್ದರು. ಪರೋಟ ವ್ಯಾಪಾರಕ್ಕೆ ದೊಡ್ಡ ಪ್ರಮಾಣದ ಬಂಡವಾಳ ಹೂಡಿದ್ದರು. ಆದರೆ, ಇತ್ತೀಚೆಗೆ 3 ವರ್ಷಗಳಿಂದ ವ್ಯಾಪಾರ ಸರಿಯಾಗಿ ಆಗದೇ ಸಾಲದ ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಇದೇ ವಿಚಾರದಲ್ಲಿ ಜೀವನದಲ್ಲಿ ಮನನೊಂದು ನಿನ್ನೆ ಸಂಜೆ ಪರೋಟ ಮಾಡುವ ಶಡ್ ನಲ್ಲಿರುವ ಕಿಟಕಿಯ ಸರಳಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close