Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ ಮಹಾಸಭೆ- karavalivani


ಕೋಟ: ಶ್ರೀ ಕೃಷ್ಣ (Shri Krishna)ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ ಇದರ 18ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸತೀಶ್ ಕೆ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ಗಿರಿಜಾ ಕಲ್ಯಾಣ ಮಂಟಪ ಸಾಲಿಗ್ರಾಮದಲ್ಲಿ(saligrama) ಇತ್ತೀಚಿಗೆ ನಡೆಯಿತು. 

ಈ ಸಂದರ್ಭದಲ್ಲಿ ಲೆಕ್ಕಪರಿಶೋಧಕ ಗಿರೀಶ್ ಪೈ ಇವರು ಸಹಕಾರಿ ಕ್ಷೇತ್ರಕ್ಕೆ ಸಲ್ಲಿಸಿದ ಅತ್ಯಮೂಲ್ಯ ಸೇವೆಯನ್ನು ಗುರುತಿಸಿ ಹಾಗೂ ವಿವೇಕ ಜೂನಿಯರ್ ಕಾಲೇಜಿನ ಉಪನ್ಯಾಸಕ ಸಂಜೀವ ಗುಂಡ್ಮಿ ಇವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅತ್ಯಮೂಲ್ಯ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. 

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಇದರ ನಿರ್ದೇಶಕ ಮಂಜುನಾಥ ಎಸ್ ಕೆ, ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಾಲಿಗ್ರಾಮ ಇದರ ಉಪಾಧ್ಯಕ್ಷ ನರಸಿಂಹ ನಾಯ್ಕ, ನಿರ್ದೇಶಕರು, ಸಹಕಾರಿಯ ಸದಸ್ಯರು ಹಾಗೂ ಉಪಸ್ಥಿತರಿದ್ದರು. ಸಹಕಾರಿಯ ಅಧ್ಯಕ್ಷ ಸತೀಶ್ ಕೆ ನಾಯ್ಕ ಸ್ವಾಗತಿಸಿದರು, ಸಿ.ಇ.ಓ ಕುಮಾರಿ ತನುಜಾ ಎಸ್ ಇವರು ವರದಿ ವಾಚಿಸಿದರು. ಸಿಬ್ಬಂದಿಯಾದ ನಿತಿನ್, ಅಕ್ಷಯ್ ಸಹಕರಿಸಿದರು. ನಿರ್ದೇಶಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close