Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಡ್ಡರ್ಸೆ ಶ್ರೀ ಮಹಾಲಿಂಗೇಶ್ವರ ಕಲಾರಂಗಕ್ಕೆ - ಸಚಿನ್ ಶೆಟ್ಟಿ ಯಾಳಕ್ಲು ಆಯ್ಕೆ-karavalivani



ಕೋಟ: ಶ್ರೀ ಮಹಾಲಿಂಗೇಶ್ವರ ಕಲಾರಂಗ ವಡ್ಡರ್ಸೆ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ(tempel) ಸಭಾಂಗಣದಲ್ಲಿ ನಡೆಯಿತು.

ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸಚಿನ್ ಶೆಟ್ಟಿ ಯಾಳಕ್ಲು ವಡ್ಡರ್ಸೆ ಇವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ಉಪಾಧ್ಯಕ್ಷರಾಗಿ ರಮೇಶ್(karavalivani) ಪೂಜಾರಿ ಬನ್ನಾಡಿ, ಕೋಶಾಧಿಕಾರಿಯಾಗಿ ಗುರುಪ್ರಸಾದ್ ಐತಾಳ್ ಕಾವಡಿ,ಕಾರ್ಯದರ್ಶಿಯಾಗಿ ಸತೀಶ್ ಪೂಜಾರಿ ವಡ್ಡರ್ಸೆ, ಜೊತೆ ಕಾರ್ಯದರ್ಶಿ ಯಾಗಿ ಪದ್ಮನಾಭ ಆಚಾರ್ಯ ಬನ್ನಾಡಿ, ಪ್ರಚಾರ ಸಮಿತಿಯ ಮಾಧ್ಯಮ ವಕ್ತಾರರಾಗಿ ರಾಘವೇಂದ್ರ .ಆರ್. ದೇವಾಡಿಗ ಹಾಗೂ ಸುದರ್ಶನ ಸೋಮಯಾಜಿಯವರನ್ನು ನೇಮಿಸಲಾಗಿದೆ. ಈಸಂದರ್ಭ ಗೌರವಾಧ್ಯಕ್ಷರಾಗಿ ದೇವಸ್ಥಾನದ ಆಡಳಿತ ಮುಖ್ಯಸ್ಥ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಗೌರವ ಸಲಹೆಗಾರರಾಗಿ ಲೋಕೇಶ್ ಭಟ್ ಬನ್ನಾಡಿ, ರುದ್ರಯ್ಯ ಆಚಾರ್ ನೀರ್ಕೊಡ್ಲು, ಶಿಕ್ಷಕ ಸತೀಶ್ ಪೂಜಾರಿ ವಡ್ಡರ್ಸೆ ,ಜಯಕರ ಶೆಟ್ಟಿ ವಡ್ಡರ್ಸೆ, ಮಹಾಬಲ ಯಾಳಕ್ಲು,ಜಗದೀಶ್ ಪೂಜಾರಿ(ಮೇಸ್ತ್ರಿ) ಆಯ್ಕೆಗೊಳಿಸಲಾಗಿದೆ

ಈ ವೇಳೆ ಕಲಾ ರಂಗದ ನಿಕಟಪೂರ್ವ ಅಧ್ಯಕ್ಷ ವಿಘ್ನೇಶ್ ಶೆಟ್ಟಿ ವಡ್ಡರ್ಸೆ, ಶ್ರೀಕಾಂತ್ ಭಟ್ ಉಪ್ಲಾಡಿ,ಸತೀಶ್ ಶೆಟ್ಟಿ ವಡ್ಡರ್ಸೆ, ಸೇರಿದಂತೆ ಇತರ ಸದಸ್ಯರು ಉಪಸ್ಥಿತರಿದ್ದರು

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close