Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ-karavalivani


ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ ಕೋಟ:ಸಾಲಿಗ್ರಾಮ ಕಾರ್ಕಡದ 9 ನೇ ತರಗತಿ ವಿದ್ಯಾರ್ಥಿ ನಾಗೇಂದ್ರ ಸೋಮವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close