Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಶ್ರೀ ಅಮೃತೇಶ್ವರಿ ದೇವಳಕ್ಕೆ ನ್ಯಾಯಾಧೀಶ ಆನಂದ್ ಎಂ ಭೇಟಿ-today news karavalivani

 


ಕೋಟ: ಕೋಟ ಶ್ರೀ ಅಮೃತೇಶ್ವರಿ(kota Ambrutheswari temple) ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಕೊಳ್ಳೇಗಾಲ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ  ಆನಂದ್ ಎಂ ಸಪತ್ನೀಕರಾಗಿ ಭೇಟಿ ನೀಡಿ,(Karavalivani) ವಿಶೇಷ ಪೂಜೆ ಸಲ್ಲಿಸಿದರು.

     ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯ  ಸತೀಶ್ ಜಿ. ಹೆಗ್ಡೆ ನ್ಯಾಯಾಧೀಶರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ,ಶ್ರೀಕ್ಷೇತ್ರದ ಕಾರಣಿಕದ ಬಗ್ಗೆ ವಿವರಿಸಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯ  ಕದ್ರಿಕಟ್ಟು ಚಂದ್ರ ಪೂಜಾರಿ,ನ್ಯಾಯವಾದಿಗಳಾದ ಪ್ರಮೋದ್ ಹಂದೆ,ಮoಜುನಾಥ ಗಿಳಿಯಾರು,ಸ್ಥಳೀಯ ಪಂಚಾಯತ್ ಸದಸ್ಯ ಸಂತೋಷ್ ಪ್ರಭು ಹಾಗೂ ಅರ್ಚಕ ರೂಪೇಶ್ ಜೋಗಿ,ದೇವಳದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಸಂದೇಶ್ ತೋಲಾರ್,ಅಪೂರ್ವ ಮತ್ತಿತರರು ಉಪಸ್ಥಿರಿದ್ದರು.

www.karavalivani.com

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close