Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಆನೆಗುಡ್ಡೆ ದೇವಳಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಭಾರತ ಪ್ರಾಂತ್ಯದ ಸರಸಂಚಾಲಕ ತಿಪ್ಪೇಸ್ವಾಮಿ ಭೇಟಿ-today news karavalivani


( Thippeswamy, Southern India Regional Coordinator of Rashtriya Swayamsevak Sangh, visited Anegudde temple-today news karavalivani)

ಕೋಟ: ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಭಾರತ ಪ್ರಾಂತ್ಯದ ಸರ ಸಂಚಾಲಕ ತಿಪ್ಪೇಸ್ವಾಮಿ ಭೇಟಿ ನೀಡಿ(karavalivani) ದೇವರ ದರ್ಶನ ಪಡೆದರು. ಅವರನ್ನು ಸಂಪ್ರದಾಯದoತೆ ದೇವಾಲಯದ ವತಿಯಿಂದ ಯಥೋಚಿತವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಉದ್ಯಮಿ ಗರ್ಮೆ ಸುರೇಶ್ ಶೆಟ್ಟಿ ,ಆಡಳಿತ ಧರ್ಮದರ್ಶಿಗಳಾದ ರಮಣ ಉಪಾದ್ಯಾಯ, ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ದೇವಿದಾಸ ಉಪಾಧ್ಯಾಯ,ಅರ್ಚಕ ಮಂಡಳಿ ಸದಸ್ಯರು, ಕಛೇರಿ ವ್ಯವಸ್ಥಾಪಕ. ಸಿಬ್ಬ0ದಿ ವರ್ಗ ಉಪಸ್ಥಿರಿದ್ದರು.




Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close