Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ- ನೆರೆ ಸಂತ್ರಸ್ತರಿಗೆ ಕಿಟ್ ವಿತರಣೆ-todaynews karavalivani

 


ಕೋಟ : ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಗಿಳಿಯಾರು ನೆರೆ ಸಂತ್ರಸ್ತರಿಗೆ ಕೋಟ(karavalivani) ಗ್ರಾಮಪಂಚಾಯತ್ ಹಾಗೂ ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ ವತಿಯಿಂದ ಜಂಟಿಯಾಗಿ ದಿನಸಿ ಕಿಟ್ ವಿತರಿಸಿದರು.

ಸಂತ್ರಸ್ತರಿಗೆ (udupi dc) ಉಡುಪಿ ಜಿಲ್ಲಾಧಿಕಾರಿ ಕೂರ್ಮ ಎಂ ರಾವ್ ದಿನಸಿ ಕಿಟ್ ವಿತರಿಸಿ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳನ್ನು ಅಧ್ಯಯನ ಮಾಡಿದ್ದೇನೆ ಒಳ್ಳೆಯ ಮುಂಜಾಗೃತ ಕ್ರಮಗಳ ಜೊತೆ ಕಿಟ್ ವಿತರಿಸಿ ಮಾನವೀಯ ಕೈಗೊಂಡಿದ್ದಾರೆ ಈ ರೀತಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸುವ ಮನೋಭಾವನೆಯನ್ನು ಪ್ರಶಂಸಿಸಿದರು.

ಈ ವೇಳೆ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ,ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.(karavalivani)



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close