Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ರೋಟರಿ ಹಂಗಾರಕಟ್ಟೆ ಸಾಸ್ತಾನಕ್ಕೆ 13 ಜಿಲ್ಲಾ ಪ್ರಶಸ್ತಿ ಗರಿ- karavalivani



ಕೋಟ : ರೋಟರಿ ಕ್ಲಬ್ 2021-22ನೇ ಸಾಲಿನಲ್ಲಿ ರೋಟರಿ ಕ್ಲಬ್‌ಗಳು ನಡೆಸಿದ ಕಾರ್ಯ ಚಟುವಟಿಕೆಗಳಿಗಾಗಿ ಪ್ರಶಸ್ತಿಗಳನ್ನು 

ನೀಡಿ  ಗುರುತಿಸುವ ಕಾರ್ಯಕ್ರಮ ಅವಾರ್ಡ್ ನೈಟ್ ಅಕ್ಷಯ ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆಯಿತು.(https://www.karavalivani.com/)

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇವರಿಗೆ ರೋಟರಿಯ 5 ಸೇವಾ ವಿಭಾಗಗಳಲ್ಲಿ ಒಂದಾದ ಕ್ಲಬ್ ಸೇವೆ , ಮತ್ತು ವೃತ್ತಿಪರ 

ಸೇವೆ ಇವುಗಳಲ್ಲಿ ಅತ್ಯುತ್ತಮ ಕ್ಲಬ್ ದ್ವಿತೀಯ ಸ್ಥಾನ ಸೇರಿ ಒಟ್ಟು ವಿವಿಧ ವಿಭಾಗಗಳಿಗಾಗಿ 13 ಜಿಲ್ಲಾ ಪ್ರಶಸ್ತಿಗಳನ್ನು 

ಪಡೆದುಕೊಂಡಿತು.

ರೋಟರಿ ಕ್ಲಬ್ ಅಧ್ಯಕ್ಷೆ ಯಶೋಧ ಹೊಳ್ಳ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷೆ ಸುಲತಾ ಹೆಗ್ಡೆ ಮತ್ತು ಕಾರ್ಯದರ್ಶಿ ವಿಘ್ನೇಶ್ವರ ಅಡಿಗ 

2021 -22 ನೇ ಸಾಲಿನ ರೋಟರಿ ಜಿಲ್ಲಾ ಗವರ್ನರ್ ಎಂ. ಜಿ ರಾಮಚಂದ್ರಮೂರ್ತಿ ಅವರಿಂದ ಪ್ರಶಸ್ತಿ ಫಲಕ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಪ್ರಸ್ತುತ ವರ್ಷದ ರೋಟರಿ ಜಿಲ್ಲಾ ಗವರ್ನರ್ ಡಾ. ಎಚ್. ಜೆ.ಗೌರಿ ,ರೋಟರಿ ಅವಾರ್ಡ್ ಕಮಿಟಿ ಚೇರ್ಮನ್ ನಿಕಟ 

ಪೂರ್ವ ಜಿಲ್ಲಾ ಗವರ್ನರ್ ಬಿ .ರಾಜಾರಾಮ್ ಭಟ್ ಹಾಗೂ ರೋಟರಿ ಹಂಗಾರಕಟ್ಟೆ ಸಾಸ್ತಾನ ಇದರ ಸದಸ್ಯರಾದ ರತ್ನರಾಜ್, 

ಜ್ಯೋತಿ ಉದಯ್ ಕುಮಾರ್, ಆನಂದ .ಎಂ ,ಲೀಲಾವತಿ ಗಂಗಾಧರ್ ,ಕುಸುಮ ಮನೋಜ್ ಮತ್ತು ಪ್ರಸ್ತುತ ಅಧ್ಯಕ್ಷ ಮನೋಜ್ 

ಕುಮಾರ್ ಉಪಸ್ಥಿತರಿದ್ದರು.

ರೋಟರಿ ಕ್ಲಬ್ 2021-22ನೇ ಸಾಲಿನಲ್ಲಿ ರೋಟರಿ ಕ್ಲಬ್‌ಗಳು ನಡೆಸಿದ ಕಾರ್ಯ ಚಟುವಟಿಕೆಗಳಿಗಾಗಿ ಪ್ರಶಸ್ತಿಗಳನ್ನು ಉಪಾಧ್ಯಕ್ಷೆ 

ಸುಲತಾ ಹೆಗ್ಡೆ ಮತ್ತು ಕಾರ್ಯದರ್ಶಿ ವಿಘ್ನೇಶ್ವರ ಅಡಿಗ 2021 -22 ನೇ ಸಾಲಿನ ರೋಟರಿ ಜಿಲ್ಲಾ ಗವರ್ನರ್ ಎಂ. ಜಿ 

ರಾಮಚಂದ್ರಮೂರ್ತಿ ಅವರಿಂದ ಪ್ರಶಸ್ತಿ ಫಲಕ ಸ್ವೀಕರಿಸಿದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close