Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಆ.21- ರೈತರೆಡೆಗೆ ನಮ್ಮ ನಡಿಗೆ, ಸಾವಯುವ ಕೃಷಿ ತಜ್ಞ ಕೆದೂರು ಶಾನಾಡಿ ರಾಮಚಂದ್ರ ಭಟ್ ಇವರಿಗೆ ಗೌರವ-karavalivani


ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ ,ಗಿಳಿಯಾರು ಯುವಕ ಮಂಡಲ ಗಿಳಿಯಾರು,ಮಣೂರು ಫ್ರೆಂಡ್ಸ್ ಮಣೂರು,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ ಇವರುಗಳ ಸಹಯೋಗದಲ್ಲಿ 18 ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ(ಆ.21ಭಾನುವಾರ ಬೆಳಿಗ್ಗೆ 10.ಗ ) ನಡೆಯಲಿದೆ ಈ ಬಾರಿ ಕೃಷಿ ಕ್ಷೇತ್ರದಲ್ಲಿ ಅಗಾಧ ಸಾಧನೆಗೈದ ಶಾನಾಡಿ ಪರಿಸರದ ಸಾವಯುವ ಕೃಷಿ ತಜ್ಞ ಕೆದೂರು ಶಾನಾಡಿ ರಾಮಚಂದ್ರ ಭಟ್ ಇವರನ್ನು ಮನೆಯಂಗಳಕ್ಕೆ ತರೆಳಿ ಗೌರವಿಸಲಾಗುವುದು ಎಂದು ಸಂಘಟಕರು ಪ್ರಕಟಣೆ ತಿಳಿಸಿದ್ದಾರೆ.





ಮೊಟ್ಟೆ ಸಸ್ಯಾಹಾರಿಯೇ? ಅಥವಾ ಮಾಂಸಾಹಾರಿಯೇ ಗೊತ್ತಿಲ್ಲದಿದ್ದರೆ ಈ ನ್ಯೂಸ್ ಅನ್ನು ಓದಿ 10 seconds ಕಾಯಿರಿ.





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close