ಸೈಕ್ಲೋನ್ ಎಂದರೇನು?
ಗುಂಡ ಬ್ಯಾಂಕಿಗೆ ಹೋದ. ಆ ಮ್ಯಾನೇಜರ್‌ಗೆ ಯಾವಾಗಲೂ ಜನರಲ್ ನಾಲೆಜ್ ಪ್ರಶ್ನೆ ಕೇಳುವ ಚಟ. ಮ್ಯಾನೇಜರ್ ಕೇಳಿದ, ಸೈಕ್ಲೋನ್ ಎಂದರೇನು? ಸೈಕಲ್ ಖರೀದಿಸುವುದಕ್ಕೆ ಕೊಡುವ ಸಾಲವೇ ಸೈಕ್ಲೋನ್ ಎಂದ. ಅಂದಿನಿಂದ ಮ್ಯಾನೇಜರ್ ಜನರಲ್ ನಾಲೆಜ್ ಪ್ರಶ್ನೆ ಕೇಳಲೇ ಇಲ್ಲ😂😂😂😂.