Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ-karavalivani

ಕೋಟ: ಪರ್ಕಳದ ಬಿ. ಎಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲಿ ನಡೆದ ತಾಲೂಕು ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ  
ಕೋಟ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ 

ಸ್ವಸ್ತಿಕ ಕುಲಾಲ್ 10ಎ 61 ಕೆ.ಜಿ ವಿಭಾಗದಲ್ಲಿ ಪ್ರಥಮ, 

ಅಭಿಜ್ಜ ಹೊಳ್ಳ 10ಎ 61 ಕೆ.ಜಿ ವಿಭಾಗದಲ್ಲಿ ಪ್ರಥಮ,

ವೈಭವ 8ಬಿ 52 ಕೆ.ಜಿ ವಿಭಾಗದಲ್ಲಿ ಪ್ರಥಮ, 

ಫಾಯಿಜ್ 10ಬಿ 55 ಕೆ.ಜಿ ವಿಭಾಗದಲ್ಲಿ ದ್ವಿತೀಯ, 

ಆದಿತ್ಯ ಎ. ಎಮ್ 10ಬಿ 80 ಕೆ.ಜಿ ವಿಭಾಗದಲ್ಲಿ ದ್ವಿತೀಯ, 

ಪ್ರಜ್ವಲ್ ವಿ 10ಎ 51 ಕೆ.ಜಿ ವಿಭಾಗದಲ್ಲಿ ದ್ವಿತೀಯ, 

ಧನುಷ್ 10ಎ 73 ಕೆ.ಜಿ ವಿಭಾಗದಲ್ಲಿ ದ್ವಿತೀಯ, 

ನಿಶಾಂತ್ ಪಿ ಕಿಣಿ 8ಎ 63 ಕೆ.ಜಿ ವಿಭಾಗದಲ್ಲಿ ದ್ವಿತೀಯ

 ಸ್ಥಾನದೊಂದಿಗೆ ಒಟ್ಟು 3 ಚಿನ್ನದ ಪದಕ ಹಾಗೂ 5 ಬೆಳ್ಳಿಯ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close