Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಡಿ -ಉಚಿತ ನೋಟ್ ಪುಸ್ತಕ ವಿತರಣೆ-karavalivani.


ಕೋಟ: ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಕೋಡಿ ಕನ್ಯಾಣ ಸಂಸ್ಥೆಯ ವತಿಯಿಂದ ದಿ. ಲಕ್ಷ್ಮಿ  ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢ ಶಾಲೆ ಕೋಡಿ ಕನ್ಯಾಣ ಇದರ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ ಬುಧವಾರ ಮಾಡಲಾಯಿತು. ಈ ಸಂದರ್ಭದಲ್ಲಿ ಸಹಕಾರಿಯ ಅಧ್ಯಕ್ಷ ಶಂಭು ಪೂಜಾರಿ ಹಾಗೂ ಉಪಾಧ್ಯಕ್ಷ ಮಹಾಬಲ ಕುಂದರ್, ನಿರ್ದೇಶಕರಾದ ಉದಯ ಕಾಂಚನ್,ರಾಘವೇoದ್ರ ಸುವರ್ಣ, ದಯಾನಂದ ಕರ್ಕೇರ ಮತ್ತು ಮುಖ್ಯಕಾರ್ಯನಿರ್ವಾಹಕರಾದ ರಾಘವೇಂದ್ರ ಕರ್ಕೇರ, ಶಾಲೆಯ ಮುಖ್ಯೋಪಾಧ್ಯಾಯ ರಾಧಿಕಾ ಹಾಗೂ ಅಧ್ಯಾಪಕರು, ಮತ್ತು ಆಡಳಿತ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.




ಮೊಟ್ಟೆ ಸಸ್ಯಾಹಾರಿಯೇ? ಅಥವಾ ಮಾಂಸಾಹಾರಿಯೇ ಗೊತ್ತಿಲ್ಲದಿದ್ದರೆ ಈ ನ್ಯೂಸ್ ಅನ್ನು ಓದಿ 10 seconds ಕಾಯಿರಿ.





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close