Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಿದ್ಕಲ್ ಕಟ್ಟೆ ತಾಂತ್ರಿಕ ಕೌಶಲ್ಯ ವಿದ್ಯಾರ್ಥಿಗಳಿಗೆ ಕೌಶಲ್ಯ ಧೀಕ್ಷೆ ಸಮಾರಂಭ-Karavalivani


@karavalivani, @ಕರಾವಳಿವಾಣಿ

ಕೇಂದ್ರ ಸರಕಾರದ ಸ್ಕಿಲ್ ಡೆವಲಪ್ಮೆಂಟ್ ಇಂಡಿಯಾ (ಡಿ ಜಿ ಟಿ )ನಿರ್ದೇಶನದಂತೆ ಕರ್ನಾಟಕ ರಾಜ್ಯ ಸರ್ಕಾರದಿಂದ
 ಐಟಿಐ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಾಮಾಣ ಪತ್ರ ವಿತರಣಾ ಸಮಾರಂಭ ನಡೆಯಿತು .ಸಮಾರಂಭ ಅಧ್ಯಕ್ಷತೆ ವಹಿಸಿದ  ಪ್ರಾಂಶುಪಾಲರಾದ ಜಗದೀಶ್ ಉಡುಪಿ  ಮಾತನಾಡಿ ಕೌಶಲ್ಯ ದೀಕ್ಷೆ ಪ್ರಮಾಣ ಪತ್ರ ಪಡೆದುಕೊಂಡ ನಂತರ ಅದನ್ನು ವ್ಯರ್ಥ ಗೊಳಿಸದೆ ಕಲಿತ ವಿದ್ಯೆಯಿಂದ  ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು

.ಉಡುಪಿ ಸರಕಾರಿ ಐಟಿಐ ತರಬೇತಿ ಅಧಿಕಾರಿಗಳಾದ ಭಾಸ್ಕರ್ ಶೆಟ್ಟಿ ಬಿದ್ಕಲ್ ಕಟ್ಟೆ ಐಟಿಐ ನ ತರಬೇತಿ ಅಧಿಕಾರಿಗಳಾದ  ಸತೀಶ  ಎಸ್  ಪ್ರ.ದ.ಸ. ಸುಮಾರಾಣಿ 
ಕಿರಿಯ ತರಬೇತಿ ಅಧಿಕಾರಿಗಳಾದ .  
ಪ್ರಸನ್ನ ಆಚಾರ್ಯಹೆಬ್ರಿ, ಚಂದ್ರಪ್ಪ ಹದಡಿ ,  ಮನೋಹರ ಶೆಟ್ಟಿ,  ಕಾರ್ತಿಕ್, ಅಕ್ಷತಾ ಉಪಸ್ಥಿತರಿದ್ದರು ಅಜಿತ್ ಆಚಾರ್ಯ ಕೋಟ ಕಾರ್ಯಕ್ರಮ ನಿರೂಪಿಸಿದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close