Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಭೇಟಿ-Karavalivani


ಕೋಟ: ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳಕ್ಕೆ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ (Retired Judge of State High Court)ರಮೇಶ್ ಅಳುವಳ್ಳಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ  ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸುಶೀಲಸೋಮಶೇಖರ್   ಶಾಲು ಹೊದಿಸಿ ಪ್ರಸಾದ ವಿತರಿಸಿದರು.ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಳದ ಜೀರ್ಣೋದ್ಧಾರ ಸಮಿತಿ ಮಾಜಿ ಸದಸ್ಯ ಭುಜಂಗ ಗುರಿಕಾರ,ದೇವಳ ಮ್ಯಾನೇಜರ್ ಗಣೇಶ್ ಹೊಳ್ಳ ,ಅರ್ಚಕರು ಮತ್ತಿತರರು ಉಪಸ್ಥಿತರಿದ್ದರು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close