ಮಂದಾರ್ತಿ: ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ-karavalivani.com
@karavalivani, @ಕರಾವಳಿವಾಣಿ
ಬ್ರಹ್ಮಾವರ: ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಮಂದಾರ್ತಿ ಸಮೀಪದ ನಡೂರು ಎಂಬಲ್ಲಿ ನಡೆದಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಮಂದಾರ್ತಿ ನಡೂರು ಗ್ರಾಮದ ನಿವಾಸಿ 63ವರ್ಷದ ಭುಜಂಗ ಶೆಟ್ಟಿ ಎಂದೂ ತಿಳಿದು ಬಂದಿದೆ. ಇವರು ದಿನಸಿ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು,
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


