Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೋಟ ಗ್ರಾಮಪಂಚಾಯತ್ ಜಮಾಬಂದಿ-karavalivaninews


@karavalivani, @ಕರಾವಳಿವಾಣಿ

ಕೋಟ: ಕೋಟ ಗ್ರಾಮಪಂಚಾಯತ್ 2021-22ನೇ ಸಾಲಿನ ವಾರ್ಷಿಕ ಲೆಕ್ಕಗಳ ಜಮಾಬಂದಿ ಗುರುವಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಕುರಿತು ಅದರ ಸಂಯೋಜಕ ರವೀಂದ್ರ ಮೊಗವೀರ ಮಾಹಿತಿ ನೀಡಿ ಯೋಜನೆಯ ಫಲಾನುಭವಿಗಳಿಗೆ ಬಾಂಡ್ ವಿತರಿಸಿದರು.
ಈ ವೇಳೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಕುರಿತು ಪಂಚಾಯತ್ ಸದಸ್ಯ ಚಂದ್ರ ಆಚಾರ್ಯ ಬೆಳೆ ಹಾನಿಯಾಗಿ 70ಗ.ಯೊಳಗೆ ಹಾನಿ ಕುರಿತು ಮಾಹಿತಿ ನೀಡುವ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿ ಈ ಕುರಿತು ಸಂಯೋಜಕರ ಗಮನ ಸೆಳೆದರು.
ಉಡುಪಿ ಜಿಲ್ಲಾ ತೋಟಗಾರಿಕಾ ಸಹಾಯಕ ನಿರ್ದೇಶಕ ಹೆಮಂತ್ ಕುಮಾರ್ ಜಮಾಬಂದಿಯನ್ನು ಉದ್ದೇಶಿಸಿ ಮಾತನಾಡಿ ಪಂಚಾಯತ್ ಅಭಿವೃದ್ಧಿಯಲ್ಲಿ ಗ್ರಾಮದ ಜನಸಾಮಾನ್ಯ ಸಹಬಾಗ್ವಿತ ಅತ್ಯಗತ್ಯ ,ಈ ದಿಸೆಯಲ್ಲಿ ಪಂಚಾಯತ್ ನಿರ್ದಿಷ್ಟ ದೃಷ್ಠಿಕೋನ ಇರಿಸಿ ಕಾರ್ಯನಿರ್ವಹಿಸಿದರೆ ಹೆಚ್ಚಿನ ಅಭಿವೃದ್ಧಿ ಕಾಣಲು ಸಾಧ್ಯ ಕೋಟ ಗ್ರಾಮಪಂಚಾಯತ್ ಪ್ರತಿಯೊಂದು ವಿಭಾಗದಲ್ಲಿ ಯಶಸ್ಸು ಕಾಣುತ್ತಿದೆ ಇದಕ್ಕೆ ಇಲ್ಲಿನ ಆಡಳಿತ ಕಾರ್ಯವೈಕರಿ ದಿಟ್ಟ ನಿರ್ಧಾರಗಳು ಸಾಕ್ಷಿಯಾಗಿವೆ ಎಂದರು.
ಪAಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿದರು.ಜಮಾಬಂದಿಯ ವರದಿಯನ್ನು ಹಾವಂಜೆ ಪಂಚಾಯತ್ ಕಾರ್ಯದರ್ಶಿ ವಿಮಲಾಕ್ಷಿ ಮಂಡಿಸಿದರು.ಉಪಾಧ್ಯಕ್ಷೆ ಜಯಂತಿ ಪೂಜಾರಿ ಇದ್ದರು.ಜಮಾಬಂದಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ ನಿರ್ವಹಿಸಿದರು.
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close