Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ವಾಲ್ಮೀಕಿ ಜಯಂತಿ ಆಚರಣೆ webnews kannada

 

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ  ವಾಲ್ಮೀಕಿ ಜಯಂತಿ ಆಚರಣೆ 

ಪವಿತ್ರ ಗ್ರಂಥವಾದ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ ಮಹರ್ಷಿ ವಾಲ್ಮೀಕಿಯ ಜಯಂತಿಯನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ  ಹಾಗೂ ಕಾಲೇಜಿನ

https://www.webnewskannada.com/
WEBNEWSKANNADA
WebNewsKannada​ | 

Updated on: Oct 28, 2023


ನಿರ್ದೇಶಕಿಯಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು. ವೇದಿಕೆಯಲ್ಲಿ  ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ , ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತ ,ಕನ್ನಡ  ವಿಭಾಗದ ಮುಖ್ಯಸ್ಥೆ ಶ್ರೀಮತಿ ಅನುಪಮಾ ಪಿ ಭಟ್, ಉಪನ್ಯಾಸಕರಾದ  ಉದಯ್ ಕುಮಾರ್, ರೋಹನ್  ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು  ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹಿಂದಿ ವಿಭಾಗದ ಉಪನ್ಯಾಸಕಿ ಶ್ರೀಮತಿ ರಾಝಿಕಾ ನಿರೂಪಿಸಿದರು.

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close