Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ webnewskannad

CLICK HERE ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ

 

ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಮಗ

ತಾಯಿ, ಮಗನ ಮಧ್ಯೆ ಊಟದ ವಿಚಾರಕ್ಕೆ ಆರಂಭವಾದ ಜಗಳ ತಾಯಿಯ ಕೊಲೆಯಲ್ಲಿ ಅಂತ್ಯವಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 26 ವರ್ಷದ ಯುವಕನೊಬ್ಬ ತನ್ನ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ

https://www.webnewskannada.com/
WEBNEWSKANNADA
WebNewsKannada​ | 

Updated on: Oct 00, 2023

ತಾಯಿ, ಮಗನ ಮಧ್ಯೆ ಊಟದ ವಿಚಾರಕ್ಕೆ ಆರಂಭವಾದ ಜಗಳ ತಾಯಿಯ ಕೊಲೆಯಲ್ಲಿ ಅಂತ್ಯವಾಗಿದೆ. ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ 26 ವರ್ಷದ ಯುವಕನೊಬ್ಬ ತನ್ನ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ. ಸಂಜೆ ರೇವದಂಡ ಬಳಿಯ ನವಖರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಹದಾದ್ಯಂತ ಗಂಭೀರವಾದ ಸುಟ್ಟಗಾಯಗಳಿಂದ ಬಳಲುತ್ತಿದ್ದ ಮಹಿಳೆ ಇಂದು ಬೆಳಗ್ಗೆ ಅಲಿಬಾಗ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಮೃತರನ್ನು ಚಂಗುನಾ ನಾಮದೇ ಖೋಟ್ ಎಂದು ಗುರುತಿಸಲಾಗಿದೆ.

ಊಟ ತಯಾರಿಸಿ ಬಡಿಸುವ ವಿಚಾರದಲ್ಲಿ ಜಗಳವಾಡಿ ಮಗ ಜಯೇಶ್ ಆಕೆಗೆ ಥಳಿಸಿದ್ದಾನೆ. ಕೋಪದ ಭರದಲ್ಲಿ, ಅವನು ಅವಳನ್ನು ಮನೆಯ ಮುಂಭಾಗದ ತೆರೆದ ಜಾಗಕ್ಕೆ ಎಳೆದೊಯ್ದು, ಒಣಮರವನ್ನು ಸಂಗ್ರಹಿಸಿ ಬೆಂಕಿ ಹಚ್ಚಿದನು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close