Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಾಲಿಕೇರಿಯ ಶ್ರೀಕಪಿಲೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ webnewskannada

 

ಸಾಲಿಕೇರಿಯ  ಶ್ರೀಕಪಿಲೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ webnewskannada

‘ಸಾಲಿಕೇರಿಯ ಶ್ರೀಕಪಿಲೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಟ್ಟುವ ಕಾರ್ಯಕ್ರಮ webnewskannada.

ಸಾಲಿಕೇರಿಯ  ಶ್ರೀಕಪಿಲೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಟ್ಟುವ ಕಾರ್ಯಕ್ರಮ webnewskannada
WEBNEWSKANNADA
WebNewsKannada​ | 

Updated on: Oct 00, 2023


ನವರಾತ್ರಿ  ಪ್ರತಿವರ್ಷದಂತೆ ಈ ಬಾರಿಯೂ ಮೊದಲ ನವರಾತ್ರಿ ಯಂದು ಕದಿರು ಕಟ್ಟುವ ಕಾರ್ಯಕ್ರಮವು  ಬ್ರಹ್ಮಾವರದ ಸಾಲಿಕೇರಿಯ  ಶ್ರೀಕಪಿಲೇಶ್ವರ ಮಹಾಗಣಪತಿ ದೇವಸ್ಥಾನ  ನೆಡೆಯಿತು.

ಕದಿರಿನ ಪೂಜೆಯ ವಿದೀವಿದಾನವನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಆದಿತ್ಯ ಹೆಗಡೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ರವಿಚಂದ್ರ ಎಸ್ ನಾಯಕ್.


 ಆಡಳಿತಅಧಿಕಾರಿ ನಾಗಶಯನ ರಾವ್. ಲೆಕ್ಕ ಪರಿಶೋಧಕರಾದ ಸೂರ್ಯ ಮಾಸ್ಟರ್ ಕೋಶಾಧಿಕಾರಿ ಮೋಹನದಾಸ್ ಶೆಟ್ಟಿಗಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close