Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಇಂದ್ರಾಳಿ ರೈಲ್ವೆ ಸ್ಟೇಷನ್ ಪಾರ್ಕಿಂಗ್ ಏರಿಯಾದಲ್ಲಿದ್ದ ಸ್ಕೂಟಿ ಕಳವು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ webnewskannada

 


ಇಂದ್ರಾಳಿ ರೈಲ್ವೆ ಸ್ಟೇಷನ್ ಪಾರ್ಕಿಂಗ್ ಏರಿಯಾದಲ್ಲಿದ್ದ ಸ್ಕೂಟಿ ಕಳವು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ webnewskannada

ಇಂದ್ರಾಳಿ ರೈಲ್ವೆ ಸ್ಟೇಷನ್ ಪಾರ್ಕಿಂಗ್ ಏರಿಯಾದಲ್ಲಿದ್ದ ಸ್ಕೂಟಿ ಕಳ್ಳ ಕಳ್ಳವು ಗೈದ ಘಟನೆ ಇತ್ತೀಚೆಗೆ ನಡೆದಿದೆ ಯಶ್ವಂತ್ ಎಂಬುವವರು ಇಂದ್ರಾಲಿ ರೈಲ್ವೆ ಸ್ಟೇಷನ್ ಪಾರ್ಕಿಂಗ್ ಏರಿದಲ್ಲಿ KA-20 8495 Dio White colour ಸ್ಕೂಟಿಯನ್ನು ಕೀ ಸಹಿತವಾಗಿ ನಿಲ್ಲಿಸಿದ್ದರು.

https://www.webnewskannada.com/
WEBNEWSKANNADA
WebNews Kannada​ | 

Updated on: Oct 28, 2023



ಸ್ವಲ್ಪ ಸಮಯದ ನಂತರ ಬಂದು ನೋಡಿದಾಗ ಸ್ಕೂಟಿಯನ್ನು ಯಾರೋ ಕಳ್ಳರು  ಕದ್ದುಯ್ದಿದ್ದಾರೆ ಕಳ್ಳ ಸ್ಕೂಟಿಯನ್ನು ಕದಿಯುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸರಿಯಾಗಿದ್ದು 



ಮಣಿಪಾಲ ಪೊಲೀಸ್ ಠಾಣೆ ಯಲ್ಲಿ  ಪ್ರಕರಣ  ದಾಖಲಾಗಿದ್ದು ಈ ವ್ಯಕ್ತಿಯ ಪರಿಚಯ ಯಾರಿಗಾದರೂ ಇದ್ದರೆ ದಯವಿಟ್ಟು  ಮಣಿಪಾಲ ಪೊಲೀಸ್ ಠಾಣೆಗೆ  ತಿಳಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close