Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿ ಉದ್ಘಾಟನೆweb news kannada

 ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿ ಉದ್ಘಾಟನೆ webnews kannada

‘ ಬ್ರಹ್ಮಾವರ : ಇಂದಿನ ದಿನಗಳಲ್ಲಿ ಎಲ್ಲರಿಗೂ ಸರ್ಕಾರಿ ಉದ್ಯೋಗಗಳು ಸಿಗದೇ ಇರುವ ಸಮಯದಲ್ಲಿ ಸ್ವ ಉದ್ಯೋಗ ಒಂದು ಅತ್ಯುತ್ತಮ ವಾದ ಅವಕಾಶವಾಗಿರುತ್ತದೆ. ಇದಕ್ಕೆ ಅನೇಕ ಮಾಹಿತಿ-ಮಾರ್ಗದರ್ಶನ ಬೇಕಾದಷ್ಟು ಸಿಗುತ್ತದೆ ಅದರ ಸದುಪಯೋಗ ಮಾಡಿಕೊಳ್ಳಿ ಎಂದು ಕಲ್ಯಾಣಪುರ ಕೆನರಾ ಬ್ಯಾಂಕ್ ನ ಪ್ರಬಂಧಕರಾದ ಸುಧೀರ್ ಅಭಿಪ್ರಾಯ ಪಟ್ಟರು.

https://www.webnewskannada.com/
WEBNEWSKANNADA
WebNewsKannada​ | 

Updated on: nov 17, 2023

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆಯಲಿರುವ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿಯನ್ನು ದೀಪ ಬೆಳಗಿಸಿ ಉದ್ಘಾಟಸಿ ಮಾತನಾಡಿದರು. ಬ್ಯಾಂಕ್ ನಲ್ಲಿ ಸಿಗುವ ಸಾಲ ಸೌಲಭ್ಯಗಳನ್ನು ಹಾಗೂ ಸರಕಾರದ ಯೋಜನೆಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಎಂದು ಶುಭ ಹಾರೈಸಿದರು. ಕಲ್ಯಾಣಪುರ ಕೆನರಾ ಬ್ಯಾಂಕ್ ಅಧಿಕಾರಿಯಾದ ಶರತ್ ಅವರು ವೇದಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ನಿರ್ದೇಶಕರಾದ ಲಕ್ಷ್ಮೀಶ ಎ.ಜಿ ಮಾತನಾಡಿ ಈ ತರಬೇತಿಯಲ್ಲಿ ಕೇವಲ ರೆಫ್ರಿಜರೇಷನ್ ಮತ್ತು ಏರ್ ಕಂಡೀಶನರ್ ಸರ್ವಿಸಿಂಗ್ ತರಬೇತಿ ಅಲ್ಲ ಅದರ ಜೊತೆಗೆ ಉದ್ಯಮಶೀಲತೆ ಅಭಿವೃದ್ಧಿ ಇರುತ್ತದೆ ಇದು ವ್ತಕ್ತಿಯಲ್ಲಿ ಮತ್ತು ಜೀವನದಲ್ಲಿ ಹೆಚ್ಚಿನ ಉಪಯೋಗವಾಗುತ್ತದೆ ಎಂದರು. ಕಾರ್ಯಕ್ರಮದ ಅತಿಥಿಗಳನ್ನು ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಸ್ವಾಗತಿಸಿ, ತರಬೇತಿಯ ಮುನ್ನೋಟ ವನ್ನು ನೀಡಿ, ನಿರೂಪಿಸಿದರು ಉಪನ್ಯಾಸಕರಾದ ಸಂತೋಷ ಶೆಟ್ಟಿ ವಂದಿಸಿದರು.. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close