ವಿದ್ಯಾರ್ಥಿಗಳಿಗೆ ಕನ್ನಡ ಸಮೂಹಗೀತೆ, ಕನ್ನಡ ಭಾಷಣ ನಡೆಸಲಾಯಿತು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ , ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತ ,ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾದ ಶ್ರೀಮತಿ ರಾಝಿಕಾ ಕನ್ನಡ ಉಪನ್ಯಾಸಕರಾದ ನವೀನ್ ಕುಮಾರ್ ,ಹಿಂದಿ ಉಪನ್ಯಾಸಕರಾದ ಉದಯ್ ಕುಮಾರ್ ಹಾಗೂ ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ಶ್ರೀಮತಿ ಅನುಪಮ ಪಿ ಭಟ್ ನಿರೂಪಿಸಿದರು..