Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ರಕ್ತದಾನ ಶಿಬಿರ webnews kannada

 

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ರಕ್ತದಾನ ಶಿಬಿರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಕ್ತದಾನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

https://www.webnewskannada.com/
WEBNEWSKANNADA
WebNewsKannada​ | 

Updated on: nov 11, 2023


100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ನೀಡಿದರು.ದೀಕ್ಷಾ ಎಚ್ ಡಿ ಎಫ್ ಸಿ ಬ್ಯಾಂಕ್ ಮ್ಯಾನೇಜರ್ , ಸೀತಾರಾಮ್ , ಗಣೇಶ್ ಆಚಾರ್, ವೀರೇಂದ್ರ, ಹಾಗೂ ವಿದ್ಯಾಲಕ್ಷ್ಮಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್ ,ಕಾಲೇಜು ರೆಡ್ ಕ್ರಾಸ್ ಘಟಕದ ಸಂಚಾಲಕಿ ಉಪನ್ಯಾಸಕಿ ಶ್ರೀಮತಿ ಶೈಲಾ, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close