Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಪ್ರತಿಷ್ಠಿತ ಎಸ್.ಎಮ್. ಎಸ್ ಕಾಲೇಜು ಬ್ರಹ್ಮಾವರಕ್ಕೆ ನ್ಯಾಕ್ ನಿಂದ A ಶ್ರೇಣಿಯ ಮಾನ್ಯತೆ -webnews kannada

 

ಪ್ರತಿಷ್ಠಿತ ಎಸ್.ಎಮ್. ಎಸ್ ಕಾಲೇಜು ಬ್ರಹ್ಮಾವರಕ್ಕೆ ನ್ಯಾಕ್ ನಿಂದ A ಶ್ರೇಣಿಯ ಮಾನ್ಯತೆ -webnews kannada

‘ಪ್ರತಿಷ್ಠಿತ ಎಸ್.ಎಮ್. ಎಸ್ ಕಾಲೇಜು ಬ್ರಹ್ಮಾವರಕ್ಕೆ ನ್ಯಾಕ್ ನಿಂದ A ಶ್ರೇಣಿಯ ಮಾನ್ಯತೆ ನಿರಂತರವಾಗಿ ..

https://www.webnewskannada.com/
WEBNEWSKANNADA
WebNewsKannada​ | 

Updated on: nov 11, 2023


ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಸೌಲಭ್ಯಗಳೊಂದಿಗೆ ಧನಾತ್ಮಕ ಶೈಕ್ಷಣಿಕ ವಾತಾವರಣವನ್ನು ಕಳೆದ 43 ವರ್ಷಗಳಿಂದ ನೀಡುತ್ತಾ ಬಂದಿರುವ ಎಸ್.ಎಮ್.ಎಸ್ ಕಾಲೇಜು ಬ್ರಹ್ಮಾವರವು ತನ್ನ 4 ನೇ ಆವೃತ್ತಿಯಲ್ಲಿ ನ್ಯಾಕ್ ನಿಂದ A ಶ್ರೇಣಿಯ ಮಾನ್ಯತೆಯನ್ನು ಪಡೆದಿರುತ್ತದೆ. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close