ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿದ್ದ- webnews kannada
ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿದ್ದ.
ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಬಂಧಿತ ಆರೋಪಿ ಪ್ರವೀಣ್ ಚೌಗಲೆ ಈ ಹಿಂದೆ ಪೊಲೀಸ್ ಇಲಾಖೆಯಲ್ಲಿದ್ದ. ಮಹಾರಾಷ್ಟ್ರದ ಪುಣೆಯಲ್ಲಿ ಪೊಲೀಸ್ ಆಗಿದ್ದ ಪ್ರವೀಣ್ ಕೆಲಸಕ್ಕೆ ಸೇರಿದ್ದ ಮೂರೇ ತಿಂಗಳಲ್ಲಿ ರಾಜೀನಾಮೆ ನೀಡಿ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ. 10 ವರ್ಷದಿಂದ ಏರ್ ಇಂಡಿಯಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ

WEBNEWS KANNADA
WebNewsKannada |
Updated on: nov-15
, 2023

