Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Chikmagalur ಪ್ರವಾಸಿಗರೇ ವಿಷ್ಯ ಗೊತ್ತಿಲ್ದೆ ಕಾಫಿನಾಡಿಗೆ ಬರುವ ಟ್ರಿಪ್ ಪ್ಲ್ಯಾನ್ ಮಾಡ್ಬೇಡಿ-web news kannada

 

Chikmagalur ಪ್ರವಾಸಿಗರೇ ವಿಷ್ಯ ಗೊತ್ತಿಲ್ದೆ ಕಾಫಿನಾಡಿಗೆ ಬರುವ ಟ್ರಿಪ್ ಪ್ಲ್ಯಾನ್ ಮಾಡ್ಬೇಡಿ-web news kannada

ಕಾಫಿನಾಡಿಗೆ ಪ್ರವಾಸ ಬರುವ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮಹತ್ವದ ಮಾಹಿತಿ ನೀಡಿದೆ. ಒಂದಲ್ಲಾ, ಎರಡಲ್ಲ ಬರೋಬ್ಬರಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಇಯರ್ ಎಂಡ್ ಸೆಲೆಬ್ರೇಟ್ ಮಾಡಬೇಕು. ಎಲ್ಲಾದ್ರೂ ಟ್ರಿಪ್ ಹೋಗಿ ಬರೋಣ ಅಂತ ಪ್ಲ್ಯಾನ್ ಮಾಡ್ತಿದ್ರೆ ಕಾಫಿನಾಡು ಚಿಕ್ಕಮಗಳೂರಿನ ಕಡೆ ಮಾತ್ರ ತಲೆ ಹಾಕ್ಬೇಡಿ.

https://www.webnewskannada.com/
WEBNEWSKANNADA
WebNewsKannada​ | 

Updated on: nov 00, 2023

ಯಾಕಂದ್ರೆ ನೀವು ಈ ಮಾಹಿತಿ ಗೊತ್ತಿಲ್ಲದೇ ಆ ಕಡೆ ಹೋದ್ರೆ, ಬಂದ ದಾರಿಗೆ ಶುಂಕ ಇಲ್ಲ ಎಂಬಂತೆ ವಾಪಸ್ ಬರಬೇಕಾಗುತ್ತೆ. ಹಾಗಿದ್ರೆ ಏನಂತ ವಿಷ್ಯ ಅಂತ ಯೋಚ್ನೆ ಮಾಡ್ತಿದ್ದೀರಾ? ಮುಂದೆ ಓದಿ. ಯಾಕಂದ್ರೆ ನೀವು ಈ ಮಾಹಿತಿ ಗೊತ್ತಿಲ್ಲದೇ ಆ ಕಡೆ ಹೋದ್ರೆ, ಬಂದ ದಾರಿಗೆ ಶುಂಕ ಇಲ್ಲ ಎಂಬಂತೆ ವಾಪಸ್ ಬರಬೇಕಾಗುತ್ತೆ. ಹಾಗಿದ್ರೆ ಏನಂತ ವಿಷ್ಯ ಅಂತ ಯೋಚ್ನೆ ಮಾಡ್ತಿದ್ದೀರಾ? ಮುಂದೆ ಓದಿ. ಕಾಫಿನಾಡಿಗೆ ಪ್ರವಾಸ ಬರುವ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮಹತ್ವದ ಮಾಹಿತಿ ನೀಡಿದೆ. ಒಂದಲ್ಲಾ, ಎರಡಲ್ಲ ಬರೋಬ್ಬರಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಕಾಫಿನಾಡಿಗೆ ಪ್ರವಾಸ ಬರುವ ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮಹತ್ವದ ಮಾಹಿತಿ ನೀಡಿದೆ. ಒಂದಲ್ಲಾ, ಎರಡಲ್ಲ ಬರೋಬ್ಬರಿ 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ ಬಂದ್ ಆಗಲಿದೆ. ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಎಲ್ಲವೂ

ವೆಬ್ ನ್ಯೂಸ್ ಕನ್ನಡ ವೆಬ್ಸೈಟ್ ನಲ್ಲಿ ನಿಮ್ಮ ಜಾಹೀರಾತು ನೀಡಲು ಸಂಪರ್ಕಿಸಿ .

 ಬಂದ್ ಆಗಲಿದೆ. ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಗಿರಿ ಭಾಗಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 24, 25, 26ರಂದು ಕಾಫಿನಾಡಿನ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಡಿಸೆಂಬರ್ 26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರ ಪ್ರವಾಸಕ್ಕೆ ನಿರ್ಬಂಧ ಹೇರಿದೆ. ಕಾರಣವೇನು? ಡಿಸೆಂಬರ್ 24, 25, 26ರಂದು ಕಾಫಿನಾಡಿನ ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಡಿಸೆಂಬರ್ 26ರಂದು 20ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಪ್ರವಾಸಿಗರ ಪ್ರವಾಸಕ್ಕೆ ನಿರ್ಬಂಧ ಹೇರಿದೆ. ಗಿರಿ ಭಾಗದಲ್ಲಿ ಕ್ರಿಸ್​ಮಸ್ ಸೆಲೆಬ್ರೇಷನ್ ಮಾಡೋದಕ್ಕೂ ಸಾಧ್ಯವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ಗಿರಿ ಭಾಗದಲ್ಲಿ ಕ್ರಿಸ್​ಮಸ್ ಸೆಲೆಬ್ರೇಷನ್ ಮಾಡೋದಕ್ಕೂ ಸಾಧ್ಯವಿಲ್ಲ. 6 ದಿನಗಳ ಕಾಲ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಡಿ.17ರಿಂದ 26ರವರೆಗೆ ದತ್ತಜಯಂತಿ ಸಂಭ್ರಮ ನಡೆಯಲಿದೆ. ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ. ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾದಲ್ಲಿ ಡಿ.17ರಿಂದ 26ರವರೆಗೆ ದತ್ತಜಯಂತಿ ಸಂಭ್ರಮ ನಡೆಯಲಿದೆ. ಟೂರಿಸ್ಟ್ ಗಾಡಿ, ಮಾಲಾಧಾರಿಗಳ ಗಾಡಿಯಿಂದ ಟ್ರಾಫಿಕ್ ಜಾಮ್ ಸಮಸ್ಯೆ ಆಗಬಾರದೆಂದು ನಿರ್ಬಂಧ ಹೇರಲಾಗಿದೆ.. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close