Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Oral Health: ನೆಗಡಿ-ಕೆಮ್ಮು ಹಲ್ಲು ನೋವಿಗೂ ಒಂದೇ ಮದ್ದು- Webnews kannada

 

Oral Health: ನೆಗಡಿ-ಕೆಮ್ಮು ಹಲ್ಲು ನೋವಿಗೂ ಒಂದೇ ಮದ್ದು- Webnews kannada 

ಹವಾಮಾನ ನಿಧಾನವಾಗಿ ಬದಲಾಗುತ್ತಿದೆ. ಈಗಾಗಲೇ ಚಳಿಗಾಲ ಶುರುವಾಗಿದ್ದು, ಇದರಿಂದ ಈ ಸಮಯದಲ್ಲಿ ಶೀತ ಹೆಚ್ಚಾಗಿದೆ. ಜನರು ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಾರೆ. ಆದರೆ ಸಾಮಾನ್ಯವಾಗಿ ನೆಗಡಿ-ಕೆಮ್ಮು ಸೇರಿದಂತೆ ಅನೇಕ ಶೀತದ ಸಮಸ್ಯೆಯಷ್ಟೇ ಅಲ್ಲದೇ ಹಲ್ಲಿನ ಸಮಸ್ಯೆಗಳಿಗೂ ನಿಮ್ಮ ಅಡುಗೆ ಮನೆಯಲ್ಲಿರುವ ಈ ಮಸಾಲೆ ಪದಾರ್ಥವೇ ಔಷಧವಾಗಿದೆ.  

https://www.webnewskannada.com/
WEBNEWSKANNADA
WebNewsKannada​ | 

Updated on: nov 09, 2023

 


ಹಾಗಾದ್ರೆ ಅದು ಯಾವುದು ಅಂತ ಯೋಚಿಸ್ತಿದ್ದೀರಾ ಆದರೆ ಸಾಮಾನ್ಯವಾಗಿ ನೆಗಡಿ-ಕೆಮ್ಮು ಸೇರಿದಂತೆ ಅನೇಕ ಶೀತದ ಸಮಸ್ಯೆಯಷ್ಟೇ ಅಲ್ಲದೇ ಹಲ್ಲಿನ ಸಮಸ್ಯೆಗಳಿಗೂ ನಿಮ್ಮ ಅಡುಗೆ ಮನೆಯಲ್ಲಿರುವ ಈ ಮಸಾಲೆ ಪದಾರ್ಥವೇ ಔಷಧವಾಗಿದೆ. ಹಾಗಾದ್ರೆ ಅದು ಯಾವುದು ಅಂತ ಯೋಚಿಸ್ತಿದ್ದೀರಾ ಸಾಮಾನ್ಯವಾಗಿ ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಬೆಳ್ಳುಳ್ಳಿ ಇದ್ದೆ ಇರುತ್ತದೆ. ಇದು ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿರುವ ಮಸಾಲೆ ಆಗಿದೆ. ಈ ಕುರಿತಂತೆ ಮಾತನಾಡಿದ ಆಯುರ್ವೇದ ವೈದ್ಯ ಅಜಿತ್ ಶರ್ಮಾ ಅವರು, ಬೆಳ್ಳುಳ್ಳಿಯನ್ನು ಯಾವುದೇ ರೀತಿಯ ಸಮಸ್ಯೆಗೆ ಬಳಸಬಹುದು. ಸಾಮಾನ್ಯವಾಗಿ ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಬೆಳ್ಳುಳ್ಳಿ ಇದ್ದೆ ಇರುತ್ತದೆ. ಇದು ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿರುವ ಮಸಾಲೆ ಆಗಿದೆ. ಈ ಕುರಿತಂತೆ ಮಾತನಾಡಿದ ಆಯುರ್ವೇದ ವೈದ್ಯ ಅಜಿತ್ ಶರ್ಮಾ ಅವರು, ಬೆಳ್ಳುಳ್ಳಿಯನ್ನು ಯಾವುದೇ ರೀತಿಯ ಸಮಸ್ಯೆಗೆ ಬಳಸಬಹುದು. ಇದು ವಿಶೇಷವಾಗಿ ಶೀತ ಮತ್ತು ಕೆಮ್ಮುಗಳಿಗೆ ಮಾತ್ರವಲ್ಲ, ಹಲ್ಲುನೋವಿನ ಸಮಸ್ಯೆಗಳಿಗೂ ಉಪಯುಕ್ತವಾಗಿದೆ. ಅಷ್ಟೇ ಅಲ್ಲದೇ ಬೆಳ್ಳುಳ್ಳಿ ಕೂಡ ಹೃದಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ. ಇದು ವಿಶೇಷವಾಗಿ ಶೀತ ಮತ್ತು ಕೆಮ್ಮುಗಳಿಗೆ ಮಾತ್ರವಲ್ಲ, ಹಲ್ಲುನೋವಿನ ಸಮಸ್ಯೆಗಳಿಗೂ ಉಪಯುಕ್ತವಾಗಿದೆ. ಅಷ್ಟೇ ಅಲ್ಲದೇ ಬೆಳ್ಳುಳ್ಳಿ ಕೂಡ ಹೃದಯಕ್ಕೆ ತುಂಬಾ ಪ್ರಯೋಜನಕಾರಿ ಆಗಿದೆ ಒಂದೇ

ಬೆಳ್ಳುಳ್ಳಿ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಬೆಳ್ಳುಳ್ಳಿ ಕೂಡ ದೇಹದಿಂದ ವಿಷವನ್ನು ತೆಗೆದುಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಬೆಳ್ಳುಳ್ಳಿ ತಿನ್ನುವುದು ಕೂಡ ತೂಕ ಇಳಿಕೆಗೆ ಸಹಕಾರಿ ಆಗಿದೆ. ಬೆಳ್ಳುಳ್ಳಿ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಬೆಳ್ಳುಳ್ಳಿ ಕೂಡ ದೇಹದಿಂದ ವಿಷವನ್ನು ತೆಗೆದುಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಬೆಳ್ಳುಳ್ಳಿ ತಿನ್ನುವುದು ಕೂಡ ತೂಕ ಇಳಿಕೆಗೆ ಸಹಕಾರಿ ಆಗಿದೆ. ಆದರೆ, ಅನೇಕ ಮಂದಿಗೆ ಹಸಿ ಬೆಳ್ಳುಳ್ಳಿ ತಿನ್ನಲು ಸಾಧ್ಯವಾಗುವುದಿಲ್ಲ. ಅದರ ಬಲವಾದ ವಾಸನೆಯಿಂದಾಗಿ ತಿನ್ನಲು ಆಗುವುದಿಲ್ಲ ಹಾಗಾಗಿ ಬೆಳ್ಳುಳ್ಳಿಯನ್ನು ಹುರಿದು ತಿನ್ನಬಹುದು. ಇದು ಬೆಳ್ಳುಳ್ಳಿಯ ಬಲವಾದ ವಾಸನೆಯನ್ನು ತೆಗೆದುಹಾಕುತ್ತದೆ. ಆದರೆ, ಅನೇಕ ಮಂದಿಗೆ ಹಸಿ ಬೆಳ್ಳುಳ್ಳಿ ತಿನ್ನಲು ಸಾಧ್ಯವಾಗುವುದಿಲ್ಲ. ಅದರ ಬಲವಾದ ವಾಸನೆಯಿಂದಾಗಿ ತಿನ್ನಲು ಆಗುವುದಿಲ್ಲ ಹಾಗಾಗಿ ಬೆಳ್ಳುಳ್ಳಿಯನ್ನು ಹುರಿದು ತಿನ್ನಬಹುದು. ಇದು ಬೆಳ್ಳುಳ್ಳಿಯ ಬಲವಾದ ವಾಸನೆಯನ್ನು ತೆಗೆದುಹಾಕುತ್ತದೆ. ಬೆಳ್ಳುಳ್ಳಿ ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್ಗಳು, ಕಬ್ಬಿಣವನ್ನು ಹೊಂದಿರುತ್ತದೆ. ಆದರೆ ಇದು ವಿಟಮಿನ್ ಎ, ಬಿ, ಸಿ ಮತ್ತು ಸಲ್ಫ್ಯೂರಿಕ್ ಆಮ್ಲವನ್ನು ಹೊಂದಿರುತ್ತದೆ. ಇದರ ಸೇವನೆಯಿಂದ ಅನೇಕ ಸಾಂಕ್ರಾಮಿಕ ರೋಗಗಳನ್ನು ಗುಣಪಡಿಸಬಹುದು. ಆದರೆ ಇದರ ಪರಿಣಾಮ ಬಿಸಿಯಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಇದನ್ನು ಬೇಸಿಗೆ ಕಾಲದಲ್ಲಿ ಮಿತವಾಗಿ ಬಳಸಬೇಕು. (Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ) ಬೆಳ್ಳುಳ್ಳಿ ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್ಗಳು, ಕಬ್ಬಿಣವನ್ನು ಹೊಂದಿರುತ್ತದೆ. ಆದರೆ ಇದು ವಿಟಮಿನ್ ಎ, ಬಿ, ಸಿ ಮತ್ತು ಸಲ್ಫ್ಯೂರಿಕ್ ಆಮ್ಲವನ್ನು ಹೊಂದಿರುತ್ತದೆ. ಇದರ ಸೇವನೆಯಿಂದ ಅನೇಕ ಸಾಂಕ್ರಾಮಿಕ ರೋಗಗಳನ್ನು ಗುಣಪಡಿಸಬಹುದು. ಆದರೆ ಇದರ ಪರಿಣಾಮ ಬಿಸಿಯಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಇದನ್ನು ಬೇಸಿಗೆ ಕಾಲದಲ್ಲಿ ಮಿತವಾಗಿ ಬಳಸಬೇಕು. (Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ). 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close