Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ? webnews kannada

ಪ್ರೀತಿಯ ಶೇಕಡಾವಾರು ಲೆಕ್ಕಾಚಾರ ಮಾಡಲು ಲವ್ ಮೀಟರ್(ಪ್ರೀತಿಯ ಕ್ಯಾಲ್ಕುಲೇಟರ್)

 

ಗಂಟಲಲ್ಲಿ ಸಿಕ್ಕಿಕೊಂಡ ಬ್ರಷ್​​; ಮುಂದೇನಾಯಿತು ಗೊತ್ತಾ?

ಸ್ಪೇನ್‌ನ ಗಾಲ್ಡಕಾವೊದ 21 ವರ್ಷದ ಯುವತಿಯೊಬ್ಬಳ ಗಂಟಲಿನಲ್ಲಿ ರಾತ್ರಿ ತಿಂದ ಆಹಾರ ಸಿಕ್ಕಿಕೊಂಡಿದೆ. ಗಂಟಲು ನೋವಿನಿಂದಾಗಿ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​ ಸಹಾಯದಿಂದ ಸಿಕ್ಕಿಕೊಂಡಿರುವ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ ಹಲ್ಲುಜ್ಜುವ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಈ ಸಮಯದಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು,ತಕ್ಷಣ ಆಕೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು ಮೂರ್ನಾಲ್ಕು ಗಂಟೆಗಳ ವೈದ್ಯರ ಹರಸಾಹಸದ ನಂತರ ಬ್ರಷ್​​ ಹೊರಕ್ಕೆ ತೆಗೆಯಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ

https://www.webnewskannada.com/
WEBNEWSKANNADA
WebNewsKannada​ | 

Updated on: nov 00, 2023

ಗಂಟಲಲ್ಲಿ ಸಿಲುಕಿಕೊಂಡ 8 ಇಂಚಿನ ಬ್ರಷ್: ವರದಿಗಳ ಪ್ರಕಾರ ನವೆಂಬರ್ 29 ರಂದು ಈ ಘಟನೆ ನಡೆದಿದೆ. ಯುವತಿ ರಾತ್ರಿ ಊಟದ ವೇಳೆ ಮಾಂಸವನ್ನು ತಿಂದಿದ್ದಳು. ಆದರೆ ಮಾಂಸದ ಮೂಳೆ ಗಂಟಲಿಗೆ ಸಿಲುಕಿಕೊಂಡಿದ್ದು,ಉಸಿರಾಡಲು ಕಷ್ಟ ಪಡುವಂತಾಗಿದೆ. ಆದರೆ ಬೆಳಿಗ್ಗೆ ಹಲ್ಲುಜ್ಜುವ ಸಮಯದಲ್ಲಿ ಬ್ರಷ್​​​​ ಬಳಸಿ ಆಹಾರ ಹೊರತೆಗೆಯಲು ಪ್ರಯತ್ನಿಸಿದ್ದಾಳೆ. ಪರಿಣಾಮ 8 ಇಂಚಿನ ಟೂತ್ ಬ್ರಷ್ ಆಕೆಯ​​​​​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಆಕೆಯ ಒದ್ದಾಟ ಕಂಡು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ವೈದ್ಯರು ಕೂಡ ಅವರ ಸ್ಥಿತಿಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ. ಅಂತಿಮವಾಗಿ, ಮೂರು ಗಂಟೆಗಳ ಪರೀಕ್ಷೆ ಮತ್ತು 40 ನಿಮಿಷಗಳ ಪ್ರಯತ್ನದ ನಂತರ, ವೈದ್ಯರು ಆಕೆಯ ಗಂಟಲಲ್ಲಿ ಸಿಲುಕಿಕೊಂಡಿದ್ದ ಬ್ರಷ್ ಅನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಗಂಟಲಿನ ಶಸ್ತ್ರಚಿಕಿತ್ಸೆಗೆ ಇಲ್ಲದೆ ಶಸ್ತ್ರಚಿಕಿತ್ಸಾ ಉಪಕರಣದ ಸಹಾಯದಿಂದ ವೈದ್ಯರು ಬ್ರಷ್ ಅನ್ನು ಹೊರತೆಗೆದರು. ಕೆಲ ಹೊತ್ತಿನ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.. 

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ
webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close