Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮಕ್ಕಳನ್ನು ಹೆತ್ತರೆ 25 ಲಕ್ಷ!| WebNews



'ಮಕ್ಕಳನ್ನು ಹೆರಿ.. ಹಣ ಸಂಪಾದಿಸಿ' ಎಂದು ಮಹಿಳೆಯರಿಗೆ

ಚೀನಾದ ಹೆನಾನ್ ಪ್ರಾಂತ್ಯದ ಹೌಸ್ ಕೀಪಿಂಗ್

ಕಂಪನಿಯೊಂದು ಜಾಹೀರಾತು ನೀಡಿದೆ. 28 ವರ್ಷಕ್ಕಿಂತ

ಕಡಿಮೆ ವಯಸ್ಸಿನವರು ಬಾಡಿಗೆ ತಾಯಂದಿರಾಗುವ ಮೂಲಕ

25 ಲಕ್ಷಕ್ಕಿಂತ ಹೆಚ್ಚು ಸಂಪಾದಿಸಬಹುದು ಎಂದು ಹೇಳಿದೆ.

29-30 ವರ್ಷ ವಯಸ್ಸಿನವರು 24 ಲಕ್ಷ ಮತ್ತು 40-42

ವರ್ಷ ವಯಸ್ಸಿನವರು 19 ಲಕ್ಷ ಗಳಿಸಬಹುದು ಎಂದು

ಆಫರ್ ನೀಡಿದೆ. ಆದರೆ, ಚೀನಾದಲ್ಲಿ ಬಾಡಿಗೆ ತಾಯ್ತನ

ಕಾನೂನುಬಾಹಿರವಾಗಿರುವುದರಿಂದ ಈ ಬಗ್ಗೆ ತನಿಖೆ ನಡೆದಿದೆ.

ಇದನ್ನೂ ಓದಿ: ನಿಮ್ಮ ಮೊಬೈಲ್ ದೀರ್ಘ ಸಮಯ ಚಾರ್ಜ್ ಬರಬೇಕಾ?: ಈ ಟ್ರಿಕ್ ಫಾಲೋ ಮಾಡಿ

webnewskannada1

webnewskannada2





Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close