Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Heavy rain in Udupi ಕರಾವಳಿಯಲ್ಲಿ ವ್ಯಾಪ್ತಿಯಲ್ಲಿ ಭಾರೀ ಮಳೆ!

 

ಸಾಂಧರ್ಭಿಕ ಚಿತ್ರ 

ಕರಾವಳಿಯಲ್ಲಿ ವ್ಯಾಪ್ತಿಯಲ್ಲಿ ಭಾರೀ ಮಳೆ!

ಉತ್ತರ ಕನ್ನಡ, ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗಳಲ್ಲಿ

ಇಂದು ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದೆ. ಹಾಗಾಗಿ

ವಾಹನ & ಜನರ ಸಂಚಾರಕ್ಕೆ ಅಲ್ಲಲ್ಲಿ ಅಡ್ಡಿಯಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದು &

ನಾಳೆ ಈ ಕಡೆಗಳಲ್ಲಿ 'ಆರೆಂಜ್ ಅಲರ್ಟ್' ನೀಡಲಾಗಿದ್ದು,

ಜೂ.28 & 29ರಂದು 'ಯಲ್ಲೋ ಅಲರ್ಟ್' ನೀಡಲಾಗಿದೆ.

ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನು, ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಹಲವೆಡೆ

ಬಿರುಗಾಳಿ ಸಹಿತ ಮಳೆಯಾಗಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close