Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

BIG ALERT: ಭಾರೀ ಮಳೆ webnewskannada

BIG ALERT: ಭಾರೀ ಮಳೆ webnewskannada 



ರಾಜ್ಯದಲ್ಲಿ ಇಂದು ಸಹ ಭಾರೀ ರ್ ಮಳೆಯಾಗಲಿದೆ ಎಂದು
ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ,
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,
ಹಾಸನ ಕೊಡಗು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಗಾಳಿ ಸಹಿತ
ಭಯಂಕರ ಮಳೆಯಾಗಲಿದೆ. ಬಾಗಲಕೋಟೆ, ಬೀದರ್,
ಧಾರವಾಡ, ಗದಗ, ಹಾವೇರಿ, ಯಾದಗಿರಿಯಲ್ಲೂ ಸಾಧಾರಣ
ಮಳೆಯಾಗಲಿದೆ. ಬೆಂ. ನಗರ, ಬೆಂ. ಗ್ರಾಮಾಂತರ,
ದಾವಣಗೆರೆ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗುವ
ಸಾಧ್ಯತೆಯಿದೆ.
>ಅಗತ್ಯ ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಗೆ ಹೋಗಿ,

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close