ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ
ಕೋಟ:ಶ್ರೀಮಾತಾಅಸ್ಪತ್ರೆಯ.ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ
ಬೆಳಿಗ್ಗೆ ಅವರ ಕೋಟತಟ್ಟು ಮಣೂರು
ಸ್ವಗೃಹದಲ್ಲಿ.ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

