Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ಪತ್ರಕರ್ತರ ಸಂಘದ ಪತ್ರಿಕಾ ದಿನದ ಗೌರವಕ್ಕೆ ರಂಗಪ್ಪಯ್ಯ ಹೊಳ್ಳ ಆಯ್ಕೆ

 


ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಕೊಡಮಾಡುವ ಗೌರವ ಪುರಸ್ಕಾರಕ್ಕೆ ಹಿರಿಯ ಪತ್ರಕರ್ತ ಕೋಟ ರಂಗಪ್ಪಯ್ಯ ಹೊಳ್ಳ ಆಯ್ಕೆಯಾಗಿದ್ದಾರೆ.

   ಹೊಳ್ಳ ಅವರು ಮೂಲತಃ ಶಿಕ್ಷಕರಾಗಿದ್ದು ಸುಧೀರ್ಘ ಕಾಲದವರೆಗೆ ಉದಯವಾಣಿ ಕೋಟ ಭಾಗದ ವರದಿಗಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ರಾಜ್ಯ ಪಠ್ಯ ರಚನ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

 ಜುಲೈ 10 ರಂದು ಬುಧವಾರ ಬೆಳಗ್ಗೆ 12ಗಂಟೆಗೆ ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಬ್ರಹ್ಮಾವರ ಪತ್ರಕರ್ತರ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close