ನಟಿ ದೀಪಿಕಾ ದಾಸ್ (Deepika Das) ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಇದೀಗ ರೀಲ್ಸ್ ಮಾಡುವಾಗ ಫಾಲ್ಸ್‌ನಲ್ಲಿ ನಟಿ ಮುಗ್ಗರಿಸಿ ಬಿದ್ದಿದ್ದಾರೆ. ಈ ವಿಡಿಯೋ ಇನ್ಸ್ಟಾಗ್ರಾಂ ಖಾತೆಯಲ್ಲಿ ಸಖತ್ ವೈರಲ್ ಆಗಿದೆ. ಈ ಬೆನ್ನಲ್ಲೇ, ನನಗೇನು ಆಗಿಲ್ಲ ಭಯ ಬೇಡ ಅಂತ ನಟಿ ಪ್ರತಿಕ್ರಿಯೆ ನೀಡಿದ್ದಾರೆ.ಇತ್ತೀಚೆಗೆ ಪ್ರವಾಸ ಹೋಗಿದ್ದ ವೇಳೆ, ರೀಲ್ಸ್ ಮಾಡುತ್ತಿದ್ದಾಗ ನಟಿ ಮುಗ್ಗರಿಸಿ ಬಿದ್ದಿದ್ದಾರೆ. ಈ ವಿಡಿಯೋ ಸ್ವತಃ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ ಆತಂಕಕ್ಕೆ ಒಳಗಾಗಿದ್ದ ಫ್ಯಾನ್ಸ್‌ಗೆ ನಟಿ ಸ್ಪಷ್ಟನೆ ನೀಡಿದ್ದಾರೆ
Webnews kannada
Webnews kannada 2
Webnews kannada-3
WebNews kannada- 4
ಒಳ ಪೋಸ್ಟ್ -5
Popular Posts
ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ-karavalivani
11 ಜುಲೈ, 2022
ಅಮ್ಮನ ಅನಾರೋಗ್ಯ. ಆರ್ಥಿಕ ಸಹಾಯ ಮಾಡುವಂತೆ ಮಗನ ಮನವಿ
10 ಆಗ, 2022
ಕೋಟ ಠಾಣೆಗೆ ನೂತನ ಪಿ ಎಸ್ ಐ ಮಧು.ಬಿ-karavalivani
8 ಜನ, 2022

