Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Fever ಇಲಿ ಜ್ವರಕ್ಕೆ ಮೊದಲ ಬಲಿ!?




Fever ಇಲಿ ಜ್ವರಕ್ಕೆ ಮೊದಲ ಬಲಿ!? WebNews Kannada


  | Updated By: webnewskannada  

Rat Fever ಇಲಿ ಜ್ವರಕ್ಕೆ ಮೊದಲ ಬಲಿ!? ಡೆಂಗ್ಯೂ ಅಬ್ಬರದ ನಡುವೆ ಇದೀಗ ಇಲಿ ಜ್ವರಕ್ಕೆ ಶಿವಮೊಗ್ಗದಲ್ಲಿ ಮೊದಲ ಸಾವಾಗಿದೆ. ಇಲಿ ಜ್ವರದಿಂದ ಬಳಲುತ್ತಿದ್ದ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದ ಯುವತಿ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪಲ್ಲವಿ(21) ಮೃತ ದುರ್ದೈವಿ. ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಲವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದ.ಕನ್ನಡದಲ್ಲಿ ಇಲಿ ಜ್ವರ ಪ್ರಕರಣಗಳು ಇಲ್ಲ ಎಂದು DHO ಮಾಹಿತಿ ನೀಡಿದ್ದಾರೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close